Headlines

ಕಾರಿನ ಮಿರರ್​ ಮುರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್​​ ಸವಾರನ ದರ್ಪ: ವಿಡಿಯೋ ವೈರಲ್​​

ಕಾರಿನ ಮಿರರ್​ ಮುರಿದು, ಅವಾಚ್ಯ ಶಬ್ದಗಳಿಂದ ನಿಂದಿಸಿ ಬೈಕ್​​ ಸವಾರನ ದರ್ಪ: ವಿಡಿಯೋ ವೈರಲ್​​


ನೆಲಮಂಗಲ, ಫೆಬ್ರವರಿ 05: ಬೆಂಗಳೂರಿನಲ್ಲಿ ರೋಡ್ ರಾಜ ಪ್ರಕರಣಗಳು ನಿರಂತರವಾಗಿ ಹೆಚ್ಚುತ್ತಿವೆ, ಸಣ್ಣಪುಟ್ಟ ಕಾರಣಗಳಿಗಾಗಿ ರೌಡಿಸಂ ಪ್ರದರ್ಶಿಸಲಾಗುತ್ತಿದೆ. ನೆಲಮಂಗಲದಿಂದ ಕೆಲಸಕ್ಕೆ ತೆರಳುತ್ತಿದ್ದ ಆದಿತ್ಯ ಎಂಬುವವರ ಕಾರಿಗೆ ಮಾದವರ ಜಂಕ್ಷನ್ ಬಳಿ ಬೈಕ್ ಸವಾರನೊಬ್ಬ ಅಡ್ಡ ಹಾಕಿ ಕಿರಿಕ್ ತೆಗೆದಿದ್ದಾನೆ. ಬೈಕ್ ಸವಾರನು ಕಾರಿನ ಮಿರರ್ ಅನ್ನು ಮುರಿದು, ಆದಿತ್ಯ ಅವರನ್ನು ನಿಂದಿಸಿ ಬೆದರಿಕೆಯನ್ನೂ ಹಾಕಿದ್ದಾನೆ. ಮಾದನಾಯಕನಹಳ್ಳಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕಾರ್ ಚಾಲಕನ ಮೊಬೈಲ್‌ನಲ್ಲಿ ಘಟನೆ ರೆಕಾರ್ಡ್ ಆಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *