ಹೆಚ್ಚು ಬಾರಿ ಆದ ತಂಡಗಳು; ಟಿ20 ನಲ್ಲಿ ಮೂರು ತಂಡಗಳು ಮಾತ್ರ ಎರಡು ಬಾರಿ ಚಾಂಪಿಯನ್ ಪಟ್ಟಕ್ಕೇರಿವೆ. ಆ ಮೂರು ತಂಡಗಳಲ್ಲಿ ಭಾರತ, ವೆಸ್ಟ್ ಇಂಡೀಸ್ ಮತ್ತು ಇಂಗ್ಲೆಂಡ್ ಸೇರಿವೆ. 2007ಮತ್ತು 2024 ರ ಭಾರತ ಪ್ರಶಸ್ತಿ ಎತ್ತಿ ಹಿಡಿದರೆ, 2012 ಮತ್ತು 2016 ರಲ್ಲಿ ವಿಂಡೀಸ್ ಚಾಂಪಿಯನ್ ಆಗಿದ್ದು. ಮತ್ತೊಂದೆಡೆ, ಇಂಗ್ಲೆಂಡ್ 2010 ಮತ್ತು 2022 ರಲ್ಲಿ ಎತ್ತಿ ಹಿಡಿದಿತ್ತು.