Headlines

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ

PM Modi Speech Live: ರಾಜ್ಯಸಭೆಯಲ್ಲಿ ಪ್ರಧಾನಿ ಮೋದಿ ಭಾಷಣದ ನೇರಪ್ರಸಾರ


ನವದೆಹಲಿ, (ಫೆಬ್ರವರಿ 05): ಕೇಂದ್ರ ಬಜೆಟ್ ಅಧಿವೇಶನ (2026 ರ ಕೇಂದ್ರ ಬಜೆಟ್ ಅಧಿವೇಶನ) ಅಂತಿಮ ಹಂತಕ್ಕೆ ಬಂದಿದೆ. ನಿನ್ನೆ (ಫೆಬ್ರವರಿ 04) ಲೋಕಸಭಾ ಬಜೆಟ್ ಅಧಿವೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿ (ನರೇಂದ್ರ ಮೋದಿ) ಭಾಷಣ ಮಾಡಬೇಕಿತ್ತು. ಆದರೆ, ಲೋಕಸಭೆಯ ವಿಪಕ್ಷ ನಾಯಕ ರಾಹುಲ್ ಗಾಂಧಿಗೆ ಮಾಜಿ ಸೇನಾ ಮುಖ್ಯಸ್ಥ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಗಳ ಭಾಗಗಳಲ್ಲಿ ಸದನದಲ್ಲಿ ಅವಕಾಶ ನೀಡದ ಕಾರಣ ವಿರೋಧ ಪಕ್ಷಗಳ ಸಂಸದರು ಗಲಾಟೆ ಮಾಡಿದರು. ಹೀಗಾಗಿ ಲೋಕಸಭೆಯಲ್ಲಿ ಮೋದಿ ಮಾಡಬೇಕಿದ್ದ ಭಾಷಣವನ್ನು ರದ್ದುಗೊಳಿಸಲಾಗಿದೆ, ಇದೀಗ ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಸಭೆಯಲ್ಲಿ ಉತ್ತರ ನೀಡುತ್ತಿದ್ದಾರೆ, ಇದರ ನೇರಪ್ರಸಾರ ಇಲ್ಲಿದೆ ನೋಡಿ.



Source link

Leave a Reply

Your email address will not be published. Required fields are marked *