ಧಾರವಾಡ, ಫೆಬ್ರವರಿ 05: ಕರ್ನಾಟಕ ವಿಶ್ವವಿದ್ಯಾಲಯದಲ್ಲಿ ಎಸ್‌ಸಿ/ಎಸ್‌ಟಿ ಪಿಎಚ್‌ಡಿ ಸಾಮಾನ್ಯ ಶುಲ್ಕ ವಿಧಿಸಿರುವ ಆಡಳಿತ ಮಂಡಳಿಯ ನಿರ್ಧಾರದ ವಿರುದ್ಧ ವಿದ್ಯಾರ್ಥಿಗಳು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಹೀಗಾಗಿ ವಿಸಿ ಚೇಂಬರ್ ಬಳಿ ಸಂಶೋಧನಾ ಪ್ರಬಂಧವನ್ನು ಸುತ್ತಿ ವಿದ್ಯಾರ್ಥಿಗಳು ಕಣ್ಣೀರಿಟ್ಟಂತಹ ಘಟನೆ ನಡೆದಿದೆ. ಮೊದಲ ವರ್ಷ 1,350 ಶುಲ್ಕ ಕಟ್ಟಿದ್ದ ವಿಜ್ಞಾನಿಗಳು, 2ನೇ ವರ್ಷಕ್ಕೆ 4,000 ರೂ. ಶುಲ್ಕ ವಿಧಿಸುವಂತೆ ಸೂಚಿಸಲಾಗಿದೆ. ಹೀಗಾಗಿ ಕವಿವಿ ಆಡಳಿತ ಮಂಡಳಿ ವಿರುದ್ಧ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಮತ್ತಷ್ಟು ವಿಡಿಯೋ ಸುದ್ದಿಗಳನ್ನು ನೋಡಲು ಇಲ್ಲಿ ಕ್ಲಿಕ್ ಮಾಡಿ.