Headlines

Breaking News: ಡ್ರಗ್ಸ್ ಸಮೇತ ಯುವ ನಟಿ, ಸಹ ನಿರ್ದೇಶಕಿ ಸೇರಿ 8 ಮಂದಿ ಅರೆಸ್ಟ್ | Actress Anju Krishna Director Vincy Niveda Arrested In Chennai Drug Bust Mrq

Breaking News: ಡ್ರಗ್ಸ್ ಸಮೇತ ಯುವ ನಟಿ, ಸಹ ನಿರ್ದೇಶಕಿ ಸೇರಿ 8 ಮಂದಿ ಅರೆಸ್ಟ್ | Actress Anju Krishna Director Vincy Niveda Arrested In Chennai Drug Bust Mrq

ಚೆನ್ನೈನಲ್ಲಿ ಯುವ ನಟಿ ಅಂಜು ಕೃಷ್ಣ ಸೇರಿದಂತೆ ಎಂಟು ಮಂದಿಯನ್ನು ಡ್ರಗ್ಸ್ ಸಮೇತ ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ತಮಿಳು ಚಿತ್ರರಂಗದ ಸಹಾಯಕ ನಿರ್ದೇಶಕಿ ವಿನ್ಸಿ ನಿವೇದಾ ಹಾಗೂ ಆರು ಯುವಕರು ಸೇರಿದ್ದಾರೆ.

ಚೆನ್ನೈ: ಡ್ರಗ್ಸ್ ಸಮೇತ ಯುವ ನಟಿ ಅಂಜು ಕೃಷ್ಣ ಸೇರಿದಂತೆ ಎಂಟು ಮಂದಿಯನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಲ್ಲಿ ನಟಿ ಅಂಜು ಕೃಷ್ಣ, ತಮಿಳು ಚಿತ್ರರಂಗದ ಸಹಾಯಕ ನಿರ್ದೇಶಕಿ ವಿನ್ಸಿ ನಿವೇದಾ ಹಾಗೂ ಆರು ಯುವಕರು ಸೇರಿದ್ದಾರೆ.

ಖಚಿತ ಮಾಹಿತಿ ಮೇರೆಗೆ ಪೊಲೀಸರು ವಾಹನ ತಪಾಸಣೆ ನಡೆಸಿದಾಗ ಈ ಎಂಟು ಮಂದಿ ಡ್ರಗ್ಸ್ ಸಮೇತ ಸಿಕ್ಕಿಬಿದ್ದಿದ್ದಾರೆ. ನಟಿ ಅಂಜು ಕೃಷ್ಣ, ಮಲಯಾಳಂ ನಟ ಜೋಜು ನಾಯಕರಾಗಿದ್ದ ‘ಆರೋ’ ಸಿನಿಮಾದಲ್ಲಿ ನಟಿಸಿದ್ದರು.

YouTube video player

Source link

Leave a Reply

Your email address will not be published. Required fields are marked *