Headlines

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ

Gold Rate Today: ಚಿನ್ನ, ಬೆಳ್ಳಿ ಇನ್ನಷ್ಟು ಇಳಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಫೆಬ್ರುವರಿ 6: ಚಿನ್ನದ ಬೆಲೆ (ಚಿನ್ನ ದರಗಳು) ಇನ್ನೂ ಕುಸಿದಿದೆ. ನಿನ್ನೆ 460 ರೂ ತಗ್ಗಿದ್ದ ಆಭರಣ ಚಿನ್ನದ ಬೆಲೆ ಇವತ್ತು 190 ರೂ ಕಡಿಮೆಯಾಗಿದೆ. ಇದರ ಬೆಲೆ ಮತ್ತೊಮ್ಮೆ 14,000 ರೂ ಒಳಗೆ ಬಂದಿದೆ. ವಿದೇಶದಲ್ಲಿ ಹೆಚ್ಚಿನ ಕಡೆ ಇದರ ಬೆಲೆ ಕಡಿಮೆಯಾಗಿದೆ. ಇನ್ನು, ಬೆಳ್ಳಿ ಬೆಲೆಯೂ ಭರ್ಜರಿ ಕುಸಿತ ಮುಂದುವರಿದಿದೆ. ಇವತ್ತು ಶುಕ್ರವಾರ ಇದರ ಬೆಲೆ 20-25 ರೂನಷ್ಟು ಕಡಿಮೆಯಾಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,39,650 ರೂಪಾಯಿ ಇದೆ. 24 ಕ್ಯಾರಟ್ನ ಅಪರಂಜಿ ಚಿನ್ನದ ಬೆಲೆ 1,52,350 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 27,500 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,39,650 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 27,500 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 28,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 6ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,426 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,235 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 13,965 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 275 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 13,965 ರೂ
  • ಬೆಲೆ: 14,120 ರೂ
  • ಮುಂಬೈ: 13,965 ರೂ
  • ದೆಹಲಿ: 13,980 ರೂ
  • ಕೋಲ್ಕತಾ: 13,965 ರೂ
  • ಕೇರಳ: 13,965 ರೂ
  • ಅಹ್ಮದಾಬಾದ್: 13,970 ರೂ
  • ಜೈಪುರ: 13,980 ರೂ
  • ಲಕ್ನೋ: 13,980 ರೂ
  • ಭುವನೇಶ್ವರ್: 13,965 ರೂ

ಇದನ್ನೂ ಓದಿ: ರಿಪೋ ಬಡ್ಡಿದರ ಶೇ. 5.25ರಲ್ಲಿ ಮುಂದುವರಿಸಿದ ಆರ್ಬಿಐ

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 577 ರಿಂಗಿಟ್ (13,171 ರೂಪಾಯಿ)
  • ದುಬೈ: 541.75 ಡಿರಾಮ್ (13,315 ರೂಪಾಯಿ)
  • ಅಮೆರಿಕ: 150.50 ಡಾಲರ್ (13,585 ರೂಪಾಯಿ)
  • ಸಿಂಗಾಪುರ: 191.50 ಸಿಂಗಾಪುರ ಡಾಲರ್ (13,572 ರೂಪಾಯಿ)
  • ಕತಾರ್: 535.50 ಕತಾರಿ ರಿಯಾಲ್ (13,263 ರೂ)
  • ಸೌದಿ ಅರೇಬಿಯಾ: 551 ಸೌದಿ ರಿಯಾಲ್ (13,263 ರೂಪಾಯಿ)
  • ಓಮನ್: 58.05 ಒಮಾನಿ ರಿಯಾಲ್ (13,613 ರೂಪಾಯಿ)
  • ಕುವೇತ್: 44.44 ಕುವೇತಿ ದಿನಾರ್ (13,127 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 275 ರೂ
  • ಬೆಲೆ: 280 ರೂ
  • ಮುಂಬೈ: 275 ರೂ
  • ದೆಹಲಿ: 275 ರೂ
  • ಕೋಲ್ಕತಾ: 275 ರೂ
  • ಕೇರಳ: 280 ರೂ
  • ಅಹ್ಮದಾಬಾದ್: 275 ರೂ
  • ಜೈಪುರ: 275 ರೂ
  • ಲಕ್ನೋ: 275 ರೂ
  • ಭುವನೇಶ್ವರ್: 280 ರೂ
  • ಪುಣೆ: 275

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *