12 ನೇ ತರಗತಿಯ ವಿದ್ಯಾರ್ಥಿ ಶಿಕ್ಷಕಿ ತನ್ನ ಪ್ರೀತಿಗೆ ಒಪ್ಪಿಲ್ಲವೆಂದು ನಡುರಸ್ತೆಯಲ್ಲೇ ಶಿಕ್ಷಕಿಯ ತುಟಿಗೆ ಕಚ್ಚಿ ತುಂಡರಿಸಿದ ಭೀಕರ ಉತ್ತರ ಪ್ರದೇಶದ ಮೈನ್ಪುರಿಯಲ್ಲಿ ನಡೆದಿದೆ. ಗಂಭೀರವಾಗಿ ಶಿಕ್ಷಕಿಯನ್ನು ಆಸ್ಪತ್ರೆಗೆ ದಾಖಲಿಸಿದ್ದು, ಆಕೆಯ ಸ್ಥಿತಿ ಗಂಭೀರವಾಗಿದೆ ಎಂದು ವರದಿಯಾಗಿದೆ. ಘಟನೆಯ ಸಂಪೂರ್ಣ ದೃಶ್ಯಾವಳಿ ಸಿಸಿಟಿವಿಯಲ್ಲಿ ಸೆರೆ ಹಿಡಿದ, ಸದ್ಯ ವಿಡಿಯೋ ಸೋಶಿಯಲ್ ಮಿಡಿಯಾಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದೆ. ಶಿಕ್ಷಕಿಯ ಸಹೋದರ ನೀಡಿದ ದೂರಿನ ಆಧಾರದ ಮೇಲೆ ಆರೋಪಿಯ ವಿರುದ್ಧ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ಕೊತ್ವಾಲಿ ಪೊಲೀಸ್ ಠಾಣೆಯ ಉಸ್ತುವಾರಿ ಫತೇ ಬಹೂರ್ ಸಿಂಗ್. ಆರೋಪಿಗಾಗಿ ಹುಡುಕಾಟ ನಡೆಯುತ್ತಿದೆ. ಶೀಘ್ರದಲ್ಲೇ ಆತನನ್ನು ಬಂಧಿಸಲಾಗುವುದು ಮತ್ತು ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು.
ಮತ್ತಷ್ಟು ಓದಿ: ಪ್ರೀತಿ ಪ್ರೇಮದ ಹೆಸರಿನಲ್ಲಿ ಮುಸ್ಲಿಂ ಧರ್ಮಕ್ಕೆ ಮತಾಂತರ: ಲವ್ ಜಿಹಾದ್ ಗೆ ಬಲಿಯಾದ ಹಿಂದೂ ಯುವತಿ ರೀಟಾ
ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ