ಸಿನಿಮಾ (Ciema) ಮಂದಿರಗಳಿಗೆ ತೆರೆಗೆ ಬರುವುದು ದೊಡ್ಡ ಸವಾಲಾಗಿ ಪರಿಣಮಿಸಿದೆ. ಪ್ರದರ್ಶನವನ್ನು ಸಿನಿಮಾ ಮಂದಿರಕ್ಕೆ ಕರೆದುಕೊಂಡು ಬರಲು ಕೆಲ ನಿರ್ಮಾಪಕರು ಅಡ್ಡ ದಾರಿ ಹಿಡಿದಿದ್ದಾರೆ. ಈ ಬಗ್ಗೆ ಮಾತನಾಡಿರುವ ನಿರ್ಮಾಪಕ ಕೆ ಮಂಜು, ‘ಸಾಲ ಮಾಡಿ ಸಿನಿಮಾ ನಿರ್ಮಿಸಿ, ಹಣ ಕೊಟ್ಟು, ಬಿರಿಯಾನಿ ಹಾಕಿ ಸಿನಿಮಾವನ್ನು ಜನರಿಗೆ ತೋರಿಸುತ್ತಿರುವ ನಿರ್ಮಾಪಕರು ಇದ್ದಾರೆ. ದಯವಿಟ್ಟು ಹೀಗೆ ಮಾಡಬೇಡಿ, ಇದು ಬಹಳ ತಪ್ಪು’ ಎಂದು ಕೆ ಮಂಜು ಹೇಳಿದ್ದಾರೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ