T20 World Cup: ಟಿ20 ವಿಶ್ವಕಪ್​ನಿಂದ 7 ಸ್ಟಾರ್ ಆಟಗಾರರು ಔಟ್

T20 World Cup: ಟಿ20 ವಿಶ್ವಕಪ್​ನಿಂದ 7 ಸ್ಟಾರ್ ಆಟಗಾರರು ಔಟ್


2026 ರ ಟಿ 20 ಪ್ರಾರಂಭವಾಗುವುದಕ್ಕೂ ಮೊದಲೇ ಪ್ರಮುಖ ಆಟಗಾರರ ಗಾಯ ತಂಡಗಳ ತಲೆನೋವು ಹೆಚ್ಚಾಗಿದೆ. ಟೀಂ ಇಂಡಿಯಾ, ಆಸ್ಟ್ರೇಲಿಯಾ ಸೇರಿದಂತೆ ಪ್ರಮುಖ ತಂಡಗಳ ಸ್ಟಾರ್ ಆಟಗಾರರು ಗಾಯಕ್ಕೆ ತುತ್ತಾಗಿದ್ದಾರೆ. ಇದರಿಂದ ಅವರಿಂದಲೂ ಹೊರಬಿದ್ದಿದ್ದಾರೆ. ಏಕಾಂಗಿಯಾಗಿ ಪಂದ್ಯದ ದಿಕ್ಕನೇ ಬದಲಿಸುತ್ತಿದ್ದ ಆಟಗಾರರ ಅಲಭ್ಯತೆ ತಂಡಗಳಿಗೆ ದೊಡ್ಡ ನಷ್ಟವನ್ನುಂಟು ಮಾಡಿದೆ.



Source link

Leave a Reply

Your email address will not be published. Required fields are marked *