
ಮಂಗಳೂರು, ಫೆಬ್ರವರಿ 7: ಸಿಎದ್ದರಾಮಯ್ಯ ಅವರೇ ಪೂರ್ಣಾವಧಿ ಆಗಿ ಮುಂದುವರಿಯಲಿದ್ದಾರೆ ಎಂಬ ಯತೀಂದ್ರ ಹೇಳಿಕೆ ಇದೀಗ ರಾಜ್ಯ ರಾಜಕಾರಣದಲ್ಲಿ ಮತ್ತೆ ಸಂಚಲನ ಮೂಡಿಸಿದೆ. ಈ ವಿಚಾರವಾಗಿ ಮಂಗಳವಾರ ಜನರಿಗೆ ಶನಿವಾರ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿಕೆ ಶಿವಕುಮಾರ್, ನಾನು ಸಿಎಂ ಆಗಬೇಕು ಎಂಬ ಶಾಸಕರಿಗೆ, ಹಾಗೂ ನಿಮಗೆ ಎಲ್ಲರಿಗೂ ಇದೆ. ಆದರೆ ಅಂತಿಮವಾಗಿ ಪಕ್ಷ ಏನು ಹೇಳುತ್ತದೆಯೋ ಅದೇ ಆಗುತ್ತದೆ ಎಂದು ಹೇಳಿದರು. ಬಜೆಟ್ ಬಳಿಕ ಬದಲಾವಣೆ ಬಗ್ಗೆ ಸಿಎಂ ಕೇಳಿದಾಗ, ಕಾಲವೇ ಉತ್ತರಿಸಲಿದೆ ಎಂದು ಸಿಎಂ ಹೇಳಿದ್ದಾರೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ