ಮೌನ ಗುಡ್ಡೆಮನೆ ಅವರು ಇಷ್ಟು ದಿನ ‘ರಾಮಾಚಾರಿ’ ಧಾರಾವಾಹಿಯಲ್ಲಿ ನಟಿಸಿ ಗಮನ ಸೆಳೆಯುತ್ತಾರೆ. ಈಗ ಅವರು ಮೌನ ಜೀ ಕನ್ನಡದ ‘ಕೃಷ್ಣ ರುಕ್ಕು’ ಧಾರಾವಾಹಿಯಲ್ಲಿ ರುಕ್ಕು ಹೆಸರಿನ ಪಾತ್ರ ಮಾಡುತ್ತಿದ್ದಾರೆ. ಈ ಧಾರಾವಾಹಿಯ ಪ್ರೋಮೋ ರಿಲೀಸ್ ಆಗಿದೆ. ಎಂತಹುದೇ ಕಷ್ಟ ಬಂದರೂ ಅದರಲ್ಲಿ ನಗು ಕಾಣೋದು ರುಕ್ಕು ಸ್ವಭಾವ. ಕೃಷ್ಣನ ಪಾತ್ರದಲ್ಲಿ ಅಕ್ಷಯ್ ನಾಯಕ್ ನಟಿಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.