T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ

T20 World Cup: ಭಾರತದ ವಿರುದ್ಧ ಸೋತರೂ ದಿಟ್ಟ ಹೋರಾಟ ನೀಡಿದ ಯುಎಸ್​ಎ


ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ಅಮೆರಿಕದ ನಡುವಿನ 2026 ರ ಟಿ20 ಆವೃತ್ತಿಯ ಮೂರನೇ ಆವೃತ್ತಿಯ ಅತಿಥೇಯ ಭಾರತ ತಂಡ ಸುಲಭ ಜಯ ದಾಖಲಿಸಿತು. ಇದರೊಂದಿಗೆ ಹಾಲಿ ಪಂದ್ಯಾವಳಿಗಿಳಿದಿರುವ ಭಾರತ ಗೆಲು ಶುಭಾರಂಭ ಮಾಡಿದೆ. ಇತ್ತ ಭಾರತದ ವಿರುದ್ಧ ಸೋತರೂ ಅನಾನುಭಾವಿ ಅಮೆರಿಕ ತಂಡ ದಿಟ್ಟ ಪ್ರದರ್ಶನ ನೀಡಿ ಎಲ್ಲರ ಮೆಚ್ಚುಗೆಗೆ ಪಾತ್ರವಾಯಿತು. ಬಲಿಷ್ಠ ಬ್ಯಾಟಿಂಗ್ ವಿಭಾಗವನ್ನು ಹೊಂದಿರುವ ಟೀಂ ಇಂಡಿಯಾವನ್ನು ಕೇವಲ 161 ರನ್‌ಗಳಿಗೆ ಕಟ್ಟಿಹಾಕುವಲ್ಲಿ ಯುಎಸ್ ಬೌಲರ್‌ಗಳು ಯಶಸ್ವಿಯಾದರು. ಆದಾಗ್ಯೂ ಈ ಗುರಿ ಬೆನ್ನದ ಅಮೆರಿಕ ತಂಡದ ಬ್ಯಾಟಿಂಗ್ ವಿಭಾಗದ ಭಾರತದ ಬೌಲಿಂಗ್ ದಾಳಿಯ ಮುಂದೆ ತತ್ತರಿಸಿ 20 ಪಂದ್ಯಗಳಲ್ಲಿ 132 ರನ್‌ಗಳಷ್ಟೇ ಕಲೆಹಾಕಲು ಶಕ್ತವಾಗಿ 30 ರನ್‌ಗಳಿಂದ ಸೋಲೊಪ್ಪಿಕೊಂಡಿತು.



Source link

Leave a Reply

Your email address will not be published. Required fields are marked *