ಟಿ20 ನಲ್ಲಿ ನೇಪಾಳ ತಂಡವು ಹೊಸ ವಿಶ್ವ ದಾಖಲೆ ನಿರ್ಮಿಸಿದೆ. ಅದು ಕೂಡ ಇಂಗ್ಲೆಂಡ್ ವಿರುದ್ಧ ಸಿಡಿಲಬ್ಬರದ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆದ ಟಿ20 ರಿಂದ 5ನೇ ಮ್ಯಾಚ್‌ನಲ್ಲಿ ನೇಪಾಳ ಮತ್ತು ಇಂಗ್ಲೆಂಡ್ ತಂಡಗಳು ಮುಖಾಮುಖಿಯಾಗಿದ್ದವು.