Pariksha Pe Charcha 2026: ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ

Pariksha Pe Charcha 2026: ನಾಯಕ ಎಂದರೆ ಕೇವಲ ಚುನಾವಣೆಗಳಲ್ಲಿ ಸ್ಪರ್ಧಿಸುವುದಲ್ಲ: ಮೋದಿ


ಹೊಸದಿಲ್ಲಿ, ಉತ್ತಮ ಫೆಬ್ರವರಿ 09: ನಾಯಕನಾಗಿ ಕೇವಲ ಚುನಾವಣೆಯಲ್ಲಿ ಸ್ಪರ್ಧಿಸುವುದಲ್ಲ, ನಾಯಕನಾಗಲು ತನ್ನ ಆಲೋಚನೆಗಳನ್ನು ಸ್ಪಷ್ಟವಾಗಿ ಮತ್ತು ಬೇರೆಯವರಿಗೆ ತಿಳಿಸುವ ಚಾಕಚಕ್ಯತೆ ಆತನಲ್ಲಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಪರೀಕ್ಷಾ ಪೆ ಚರ್ಚಾದ ಎರಡನೇ ಸಂಚಿಕೆಯಲ್ಲಿ ವಿದ್ಯಾರ್ಥಿಗಳೊಂದಿಗೆ ಮೋದಿ ಸಂವಹನ ಇದೆ. ಆ ವೇಳೆ ವಿದ್ಯಾರ್ಥಿಯೊಬ್ಬರು ನಾಯಕನಾಗಲು ಎಂಥಾ ಸ್ಥಿತಿಯಲ್ಲಿರಬೇಕು, ಉತ್ತಮ ನಾಯಕನಾಗುವುದು ಹೇಗೆ ಎಂಬ ಪ್ರಶ್ನೆ ಕೇಳಿದ್ದರು, ಪ್ರಧಾನಿ ಮೋದಿ ಉತ್ತರಿಸಿದರು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *