Video: 10 ಕೋಟಿ ರೂ. ಬೆಲೆಯ ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ

Video: 10 ಕೋಟಿ ರೂ. ಬೆಲೆಯ ಲಂಬೋರ್ಘಿನಿ ಕಾರನ್ನು ಪಾದಚಾರಿಗಳ ಮೇಲೆ ಹತ್ತಿಸಿದ ತಂಬಾಕು ಉದ್ಯಮಿ ಮಗ


ಕಾನ್ಪುರ, ಫೆಬ್ರವರಿ 09: ತುಂಬಾಕು ಉದ್ಯಮಿ ಕೆಕೆ ಮಿಶ್ರಾ ಅವರ ಮಗ 10 ಕೋಟಿ ರೂ. ಬೆಲೆಯ ಕಾರನ್ನು ಪಾದಚಾರಿಗಳು ಹಾಗೂ ವಾಹನಗಳ ಮೇಲೆ ಹತ್ತಿಸಿರುವ ಘಟನೆ ಉತ್ತರ ಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಘಟನೆಯಲ್ಲಿ ಆರು ಮಂದಿ ಕಂಡುಬಂದಿದ್ದಾರೆ.ಲ್ಯಾಂಬೋರ್ಘಿನಿ ರೆವೆಲ್ಟೊ ಎಂಬ ಐಷಾರಾಮಿ ಕಾ ಅತಿ ವೇಗದಲ್ಲಿ ಚಲಾಯಿಸಿದ್ದರು, ಆ ಸಮಯದಲ್ಲಿ ಚಾಲಕ ಶಿವಂ ಮಿಶ್ರಾ ಮದ್ಯಪಾನ ಮಾಡಿದ್ದರು. ಕಾರು ಮೊದಲು ಆಟೋರಿಕ್ಷಾಗೆ ಡಿಕ್ಕಿ ಹೊಡೆದು ನಿಲ್ಲಿಸಿದ್ದ ರಾಯಲ್ ಎನ್‌ಫೀಲ್ಡ್ ಬೈಕ್‌ಗೆ ಡಿಕ್ಕಿ ಹೊಡೆದು, ಅದರ ಸವಾರಿ ಸುಮಾರು 10 ಅಡಿ ಎತ್ತರಕ್ಕೆ ಗಾಳಿಯಲ್ಲಿ ಹಾರಿ ಬಿದ್ದಿದೆ. ಕಾರು ಬೈಕ್ ನ ಮುಂಭಾಗದ ಚಕ್ರವನ್ನು ಸ್ವಲ್ಪ ದೂರ ಎಳೆದುಕೊಂಡು ಹೋಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ನಿಂತಿತ್ತು.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *