ರಿಷಬ್ ಶೆಟ್ಟಿ ಹಾಗೂ ಪ್ರಗತಿ ಶೆಟ್ಟಿ ದಾಂಪತ್ಯಕ್ಕೆ ಈಗ 9 ವರ್ಷ ತುಂಬಿದೆ. ಈ ಸಂದರ್ಭದಲ್ಲಿ ಮುದ್ದಾದ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ಅವರು ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ವಿವಾಹ ಆದ ಸಂದರ್ಭದಲ್ಲಿ ಈ ವಿಡಿಯೋ ಗಮನ ಸೆಳೆದಿದೆ. ದಂಪತಿಗೆ ಎಲ್ಲರೂ ಶುಭ ಕೋರುತ್ತಿದ್ದಾರೆ. ನೂರು ವರ್ಷ ಈ ಜೋಡಿ ಹೀಗೆಯೇ ಬಾಳಲಿ ಎಂದು ಹಾರೈಸಿದ್ದಾರೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.