Headlines

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ

Gold Rate Today: ಚಿನ್ನ, ಬೆಳ್ಳಿ ಬೆಲೆ ಇಳಿಕೆ; ಇಲ್ಲಿದೆ ದರಪಟ್ಟಿ


ಬೆಂಗಳೂರು, ಫೆಬ್ರುವರಿ 10: ಚಿನ್ನ ಮತ್ತು ಬೆಳ್ಳಿ ಬೆಲೆಗಳು ಮಂಗಳವಾರ ಸ್ವಲ್ಪ ಇಳಿಕೆ ಕಂಡಿವೆ. ಚಿನ್ನದ ಬೆಲೆ (ಚಿನ್ನದ ದರಗಳು) ಗ್ರಾಮಕ್ಕೆ 85 ರೂ ಕಡಿಮೆ ಆಗಿದೆ. ಬೆಳ್ಳಿ ಬೆಲೆ 10 ರೂ ತಗ್ಗಿದೆ. ಭಾರತದಲ್ಲಿ ಸದ್ಯ 10 ಗ್ರಾಮ್ನ 22 ಕ್ಯಾರಟ್ ಚಿನ್ನದ ಬೆಲೆ 1,44,750 ರೂಪಾಯಿ ಇದೆ. 24 ಕ್ಯಾರಟ್‌ನ ಅಪರಂಜಿ ಚಿನ್ನದ ಬೆಲೆ 1,57,910 ರೂಪಾಯಿ ಆಗಿದೆ. 100 ಗ್ರಾಂ ಬೆಳ್ಳಿ ಬೆಲೆ 29,000 ರೂಪಾಯಿ ಇದೆ. ಬೆಂಗಳೂರಿನಲ್ಲಿ ಚಿನ್ನದ ಬೆಲೆ 10 ಗ್ರಾಮ್‌ಗೆ 1,44,750 ರೂಪಾಯಿ ಆಗಿದೆ, ಬೆಳ್ಳಿ ಬೆಲೆ 100 ಗ್ರಾಮ್‌ಗೆ 29,000 ರೂಪಾಯಿ ಇದೆ. ತಮಿಳುನಾಡು, ಕೇರಳ ಮೊದಲಾದ ಕೆಲವೆಡೆ ಈ ಲೋಹದ ಬೆಲೆ 30,000 ರೂ ಇದೆ.

ಭಾರತದಲ್ಲಿರುವ ಚಿನ್ನ, ಬೆಳ್ಳಿ ಬೆಲೆ (ಫೆಬ್ರುವರಿ 10ಕ್ಕೆ)

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,791 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,475 ರೂ
  • 18 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 11,844 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ಬೆಂಗಳೂರಿನಲ್ಲಿ ಚಿನ್ನ, ಬೆಳ್ಳಿ ಬೆಲೆ

  • 24 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 15,791 ರೂ
  • 22 ಕ್ಯಾರಟ್ನ 1 ಗ್ರಾಂ ಚಿನ್ನದ ಬೆಲೆ: 14,475 ರೂ
  • ಬೆಳ್ಳಿ ಬೆಲೆ 1 ಗ್ರಾಂಗೆ: 290 ರೂ

ವಿವಿಧ ನಗರಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಬೆಂಗಳೂರು: 14,475 ರೂ
  • ಬೆಲೆ: 14,580 ರೂ
  • ಮುಂಬೈ: 14,475 ರೂ
  • ದೆಹಲಿ: 14,490 ರೂ
  • ಕೋಲ್ಕತಾ: 14,475 ರೂ
  • ಕೇರಳ: 14,475 ರೂ
  • ಅಹ್ಮದಾಬಾದ್: 14,480 ರೂ
  • ಜೈಪುರ: 14,490 ರೂ
  • ಲಕ್ನೋ: 14,490 ರೂ
  • ಭುವನೇಶ್ವರ್: 14,475 ರೂ

ಇದನ್ನೂ ಓದಿ: ಭಾರತಕ್ಕೆ ದಿಢೀರ್ ಪೆಟ್ರೋಲಿಯಂ ಪೂರೈಕೆ ನಿಂತು ಹೋದರೆ, ಎಷ್ಟು ದಿನಕ್ಕೆ ಆಗುವಷ್ಟು ಪೆಟ್ರೋಲ್ ರಿಸರ್ವ್ ಇದೆ ಗೊತ್ತಾ?

ವಿದೇಶಗಳಲ್ಲಿ 22 ಕ್ಯಾರಟ್ ಚಿನ್ನದ ಬೆಲೆ (1 ಗ್ರಾಮ್)

  • ಮಲೇಷ್ಯಾ: 600 ರಿಂಗಿಟ್ (13,893 ರೂಪಾಯಿ)
  • ದುಬೈ: 565.25 ಡಿರಾಮ್ (13,955 ರೂಪಾಯಿ)
  • ಅಮೆರಿಕ: 157.50 ಡಾಲರ್ (14,283 ರೂಪಾಯಿ)
  • ಸಿಂಗಾಪುರ: 198.90 ಸಿಂಗಾಪುರ ಡಾಲರ್ (14,258 ರೂಪಾಯಿ)
  • ಕತಾರ್: 561.50 ಕತಾರಿ ರಿಯಾಲ್ (13,971 ರೂ)
  • ಸೌದಿ ಅರೇಬಿಯಾ: 573 ಸೌದಿ ರಿಯಾಲ್ (13,855 ರೂಪಾಯಿ)
  • ಓಮನ್: 59.90 ಒಮಾನಿ ರಿಯಾಲ್ (14,118 ರೂಪಾಯಿ)
  • ಕುವೇತ್: 46.09 ಕುವೇತಿ ದಿನಾರ್ (13,697 ರೂಪಾಯಿ)

ವಿವಿಧ ನಗರಗಳಲ್ಲಿ ಬೆಳ್ಳಿ ಬೆಲೆ (1 ಗ್ರಾಮ್)

  • ಬೆಂಗಳೂರು: 290 ರೂ
  • ಬೆಲೆ: 300 ರೂ
  • ಮುಂಬೈ: 290 ರೂ
  • ದೆಹಲಿ: 290 ರೂ
  • ಕೋಲ್ಕತಾ: 290 ರೂ
  • ಕೇರಳ: 300 ರೂ
  • ಅಹ್ಮದಾಬಾದ್: 290 ರೂ
  • ಜೈಪುರ: 290 ರೂ
  • ಲಕ್ನೋ: 290 ರೂ
  • ಭುವನೇಶ್ವರ್: 300 ರೂ
  • ಪುಣೆ: 290

(ಗಮನಿಸಿ: ಇಲ್ಲಿ ನೀಡಲಾಗಿರುವ ಚಿನ್ನ ಮತ್ತು ಬೆಳ್ಳಿ ಬೆಲೆ ನಿಖರವಾಗಿದೆ ಎಂದು ಖಾತ್ರಿಪಡಿಸಲು ಸಾಧ್ಯವಿಲ್ಲ. ಪ್ರಮುಖ ಅಭರಣದಂಗಡಿಗಳಿಂದ ಸಂಗ್ರಹಿಸಿದ ಮಾಹಿತಿ ಇದು. ಜೊತೆಗೆ, ಈ ದರದ ಮೇಲೆ ಜಿಎಸ್ಟಿ, ಮೇಕಿಂಗ್ ಚಾರ್ಜಸ್ ಇತ್ಯಾದಿ ಶುಲ್ಕಗಳು ಬೀಳಬಹುದು.)

ಹೆಚ್ಚಿನ ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *