ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್

ಚಿತ್ರರಂಗದ 93ನೇ ವರ್ಷದ ಸಂಭ್ರಮಾಚರಣೆ ಬೇಡ: ಪ್ರಿಯಾ ಹಾಸನ್


ಕನ್ನಡ ಚಿತ್ರರಂಗದ (ಸ್ಯಾಂಡಲ್‌ವುಡ್) 93ನೇ ವರ್ಷದ ಸಂಭ್ರಮಾಚರಣೆ ಎಂಬ ಬಗ್ಗೆ ಈಗ ಭಿನ್ನ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಫಿಲಂ ಚೇಂಬರ್ ವತಿಯಿಂದ ಸಂಭ್ರಮಾಚರಣೆ ಮಾಡಲಾಗುತ್ತಿದೆ ಎಂಬ ಸುದ್ದಿ ಹರಿದಾಡುತ್ತಿದೆ, ಇದಕ್ಕೆ ಕೆಲವು ನಿರ್ಮಾಪಕರು ವಿರೋಧ ವ್ಯಕ್ತಪಡಿಸಿದ್ದಾರೆ. ಈ ಬಗ್ಗೆ ಇಂದು (ಫೆಬ್ರವರಿ 10) ಕರೆಯಲಾಗಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ನಿರ್ಮಾಪಕಿ ಪ್ರಿಯಾ ಹಾಸನ್, 93ರ ಸಂಭ್ರಮಾಚರಣೆ ಬೇಡ, ಚಿತ್ರರಂಗ ಈಗ ಸಂಕಷ್ಟದಲ್ಲಿದೆ, ಹೀಗಿರುವಾಗ ದುಂದು ವೆಚ್ಚ ಬೇಡ, 100ನೇ ವರ್ಷದ ಆಚರಣೆ ಮಾಡುವುದು ಹೆಚ್ಚು ಅರ್ಥಪೂರ್ಣ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *