ಮಲೆ ಮಹದೇಶ್ವರ ಪಾದಯಾತ್ರಿಗಳ ಮತ್ತೆ ಮೇಲೆ ಚಿರತೆ ದಾಳಿ; ಬಾಲಕನ ಪ್ರಾಣ ಕಾಪಾಡಿದ ಅರಣ್ಯ ಸಿಬ್ಬಂದಿ! | Male Mahadeshwara Hills Padayatra Leopard Attack Boy Escape Shivaratri Safety Rules Sat

ವನ್ಯಜೀವಿಗಳ ದಾಳಿಯ ಭೀತಿ ಇರುವುದರಿಂದ ಚಾಮರಾಜನಗರ ಜಿಲ್ಲಾಧಿಕಾರಿ ಶ್ರೀರೂಪಾ ಅವರು ಮಹತ್ವದ ಆದೇಶ ಹೊರಡಿಸಿದ್ದಾರೆ.

ವಾಹನ ಸಂಚಾರ ನಿರ್ಬಂಧ: ಮಹದೇಶ್ವರ ಬೆಟ್ಟಕ್ಕೆ ಮುಂದಿನ ಮೂರು ದಿನಗಳ ಕಾಲ ಬೈಕ್ ಮತ್ತು ತ್ರಿಚಕ್ರ ವಾಹನಗಳ ಸಂಚಾರವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ.

ಸಮಯದ ಮಿತಿ: ಬೆಳಗ್ಗೆ 6 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಮಾತ್ರ ಅರಣ್ಯ ಮಾರ್ಗದಲ್ಲಿ ಪಾದಯಾತ್ರೆಗೆ ಅವಕಾಶ ನೀಡಲಾಗಿದೆ. ಸಂಜೆಯ ನಂತರ ಅರಣ್ಯ ಪ್ರವೇಶವನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ.

ಗುಂಪು ಪ್ರಯಾಣ ಕಡ್ಡಾಯ: ಚಿರತೆ ಮತ್ತು ಹುಲಿಗಳ ಸಂಚಾರವಿರುವುದರಿಂದ ಭಕ್ತರು ಒಬ್ಬೊಬ್ಬರೇ ಓಡಾಡಬಾರದು. ಅರಣ್ಯ ವ್ಯಾಪ್ತಿಯಲ್ಲಿ ಮೂತ್ರ ವಿಸರ್ಜನೆ ಅಥವಾ ಬಹಿರ್ದೆಸೆಗೆ ಹೋಗುವಾಗಲೂ ಗುಂಪಾಗಿಯೇ ಇರಬೇಕು ಎಂದು ಎಚ್ಚರಿಕೆ ನೀಡಲಾಗಿದೆ.

Source link

Leave a Reply

Your email address will not be published. Required fields are marked *