Headlines

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಮೈಸೂರು ಸ್ಯಾಂಡಲ್ ಸೋಪ್​​ಗೆ ತಮನ್ನಾ ರಾಯಭಾರಿ; ಕನ್ನಡದಲ್ಲೇ ಮಾತು ಆರಂಭಿಸಿದ ನಟಿ

ಬಾಲಿವುಡ್ ನಟಿ ತಮನ್ನಾ ಭಾಟಿಯಾ ಅವರು ‘ಮೈಸೂರು ಸ್ಯಾಂಡಲ್ ಸೋಪ್’ನ ರಾಯಭಾರಿಯಾಗಿದ್ದಾರೆ. ಇಂದಿನಿಂದ ಎರಡು ವರ್ಷಗಳವರೆಗೆ ಅವರು ಈ ಬ್ರ್ಯಾಂಡ್ನ ರಾಯಭಾರಿ ಆಗಲಿದ್ದಾರೆ. ಇಂದು (ಫೆಬ್ರವರಿ 10) ಬೆಂಗಳೂರಿಗೆ ಆಗಮಿಸಿದ ಅವರು, ಅದ್ದೂರಿ ಕಾರ್ಯಕ್ರಮ ಉದ್ದೇಶಿಸಿ.

ತಮನ್ನಾ ಭಾಟಿಯಾ ಅವರು ಕನ್ನಡದಲ್ಲೇ ಮಾತು ಆರಂಭಿಸಿದರು ಅನ್ನೋದು ವಿಶೇಷ. ‘ಎಲ್ಲರಿಗೂ ನಮಸ್ಕಾರ’ ಎಂದು ಹೇಳಿದ ತಮನ್ನಾ ನಂತರ ಆಂಗ್ಲ ಭಾಷೆಯಲ್ಲಿ ಮಾತು ಮುಂದುವರಿಸಿದರು. ತಮನ್ನಾ ಭಾಟಿಯಾ ಅವರಿಗೆ ಈ ದಿನವೇ ವಿಶೇಷವಂತೆ. ವೃತ್ತಿ ಜೀವನದಲ್ಲಿ ಇಷ್ಟು ವರ್ಷ ಒಂದು ಲೆಕ್ಕ ಆದರೆ, ಇನ್ನುಮುಂದೆ ಮತ್ತೊಂದು ರೀತಿಯ ಲೆಕ್ಕ’ ಎಂದು ತಮನ್ನಾ ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *