ಮಲಪ್ಪುರಂ, ಫೆ.11: ಕೇರಳದ ಮಲಪುರಂನಲ್ಲಿ ಬಸ್ ಹಾಗೂ ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ. ಬಲ ಬದಿಯಲ್ಲಿ ಬೈಕ್ ನಲ್ಲಿ ಬಂದ ವ್ಯಕ್ತಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಬೈಕ್ ಸವಾರ ಅಲ್ಲೇ ನೆಲಕ್ಕೆ ಬಿದ್ದಿರುವುದು ವಿಡಿಯೋದಲ್ಲಿ ಕಂಡು ಬಂದಿದೆ. ಬಸ್ ಚಾಲಕ ಕೂಡ ಒಮ್ಮೊಮ್ಮೆ ಬಲಗಡೆ ಒಮ್ಮೊಮ್ಮೆ ಎಡಗಡೆಗೆ ಬಸ್ ಓಡಿಸುತ್ತಿರುವುದು ಕೂಡ ವಿಡಿಯೋದಲ್ಲಿ ನೋಡಬಹುದು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ