‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

‘ಕಾಂಡಂ ಹೇಳಿಕೆ ವಿಷಯದಲ್ಲಿ ತಾಯಿ ಸ್ಥಾನದಲ್ಲಿರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’; ಚಕ್ರವರ್ತಿ ಚಂದ್ರಚೂಡ್

ಚಕ್ರವರ್ತಿ ಚಂದ್ರಚೂಡ್ ಅವರು ನೀಡಿದ ಹೇಳಿಕೆ ಚರ್ಚೆಗೆ ಕಾರಣ. ನಿರ್ಮಾಪಕರೇ ಹೀರೋಗಳಿಗೆ ಕಾಂಡಂ ಸಪ್ಲೈ ಮಾಡ್ತಾರೆ ಎಂದು ಹೇಳಿದ್ದರು. ‘ಈ ರೀತಿಯ ವಾಕ್ಯ ರಚನೆ ಆಗಬಾರದಿತ್ತು. ತಾಯಿ ಸ್ಥಾನದಲ್ಲಿ ಇರುವ ಜಯಮಾಲಾಗೆ ಕ್ಷಮೆ ಕೇಳುತ್ತೇನೆ’ ಎಂದು ಅವರು ಹೇಳಿದ್ದಾರೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.

Source link

Leave a Reply

Your email address will not be published. Required fields are marked *