ಕನ್ನಡ ಚಿತ್ರರಂಗದ (ಸ್ಯಾಂಡಲ್‌ವುಡ್) 93ನೇ ವರ್ಷದ ಸಂಭ್ರಮಾಚರಣೆ ಮಾಡಬೇಕು ಎಂದು ನೂತನ ಅಧ್ಯಕ್ಷೆ ಜಯಮಾಲ ನಿರ್ಧಾರ ಕೈಗೊಂಡಿದ್ದಾರೆ. ಆದರೆ ಇದಕ್ಕೆ ನಿರ್ಮಾಪಕರ ಸಂಘ ಆಕ್ಷೇಪ ವ್ಯಕ್ತಪಡಿಸಿದ್ದು, ಕೆ ಮಂಜು, ಪ್ರಿಯಾ ಹಾಸನ್ ಇನ್ನೂ ಕೆಲವರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಇಂದು ಫಿಲಂ ಚೇಂಬರ್ ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅಧ್ಯಕ್ಷೆ ಜಯಮಾಲ ಅವರು, 93 ವರ್ಷದ ಸಂಭ್ರಮಾಚರಣೆ ಬೇಡ ಎನ್ನಲು ಯಾರಿಗೂ ಅಧಿಕಾರವಿಲ್ಲ ಎಂದು ನೇರವಾಗಿ ಹೇಳಿದ್ದಾರೆ. ಈ ನಿರ್ಧಾರ ನಿರ್ಮಾಪಕರ ಸಂಘಕ್ಕೂ ಸಂಬಂಧವಿಲ್ಲ’ ಜಯಮಾಲ ಹೇಳಿರುವುದೇನು? ವಿಡಿಯೋ ಇಲ್ಲಿದೆ..
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ