ಅರ್ಜುನ್ ಸರ್ಜಾ ಅವರು ಮಗಳು ಐಶ್ವರ್ಯ ಮೇಲೆ ಸಾಕಷ್ಟು ಪ್ರೀತಿ ಇಟ್ಟುಕೊಂಡಿದ್ದಾರೆ. ಐಶ್ವರ್ಯಾ ನಟನೆಯ ‘ಸೀತಾ ಪಯಣ’ ರಿಲೀಸ್‌ಗೆ ರೆಡಿ ಇದೆ. ಈ ಚಿತ್ರದ ಬಗ್ಗೆ ಮಾತನಾಡುವಾಗ ಐಶ್ವರ್ಯಾ ಅವರ ತಂದೆ ಅರ್ಜುನ್ ಸರ್ಜಾ ಬಗ್ಗೆ ಮಾತನಾಡಿದ್ದಾರೆ. ‘ನನ್ನ ತಂದೆ ಮೊದಲು ತುಂಬಾನೇ ಸ್ಟ್ರಿಕ್ಟ್ ಆಗಿದ್ದರು. ಆದರೆ, ಈಗ ಅವರು ಮೊದಲಿನಂತೆ ಇಲ್ಲ. ಅವರ ಬಳಿ ಈಗ ಏನು ಬೇಕಾದರೂ ಮಾತನಾಡಬಹುದು’
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.