ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್

ಮುದ್ದಾದ ಹೆಣ್ಣು ಮಗುವಿಗೆ ನಾಮಕರಣ ಮಾಡಿದ ಶಿವರಾಜ್​​ಕುಮಾರ್


ಶಿವರಾಜ್ ಕುಮಾರ್ ಅವರಿಗೆ ಮಕ್ಕಳೆಂದರೆ ಪಂಚಪ್ರಾಣ. ಅವರು ಈಗ, ಕರ್ನಾಟಕ ರಾಜ್ಯ ರಜಿನಿಕಾಂತ್ ಸಂಘಟನೆಯ ರಾಜ್ಯಾಧ್ಯಕ್ಷರಾದ ಡಾ. ರಜಿನಿ ಸಂತೋಷ್ ಅವರ ಮಗಳಿಗೆ ನಾಮಕರಣ ಮಾಡಿದ್ದಾರೆ. ಆದ್ಯಾ ಎಂಬುದು ನಿಮ್ಮ ಹೆಸರು. ರಜನಿ ಟೈಟಲ್ ಕಾರ್ಡ್ ಓಪನ್ ಆಗುವ ರೀತಿಯಲ್ಲೇ ಮಗುವಿನ ಹೆಸರು ರಿವೀಲ್ ಎಂಬುದು ವಿಶೇಷ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *