
ಈ ಪತನ ಸಂಬಂಧ ಜುಲೈ-2025ರಲ್ಲಿ ಭಾರತದ ವಿಮಾನ ಅಪಘಾತ ತನಿಖಾ ಬ್ಯೂರೋ (AAIB) ಪ್ರಾಥಮಿಕ ವರದಿಯೊಂದನ್ನು ಬಿಡುಗಡೆ ಮಾಡಿತ್ತು. ಕಾಕ್‌ಪಿಟ್‌ನಲ್ಲಿ ಪೈಲಟ್‌ಗಳ ಸಂಭಾಷಣೆಯನ್ನು ಈ ವರದಿ ಒಳಗೊಂಡಿತ್ತು. ಓರ್ವ ಪೈಲಟ್, ಯಾಖೆ ಇಂಧನ ಸ್ಥಗಿತಗೊಳಿಸಿದ್ದೀರಿ ಎಂದು ಪ್ರಶ್ನೆ ಮಾಡಿದ್ದರು. ಇದಕ್ಕೆ ಉತ್ತರ, ನಾನು ಹಾಗೆ ಮಾಡಿಲ್ಲ ಎಂದು ಬಂದಿತ್ತು.
ಇದನ್ನೂ ಓದಿ: Ahmedabad ಏರ್ ಇಂಡಿಯಾ ವಿಮಾನ ದುರಂತ: 260 ಸಾವು, ಮತ್ತೆ ದಟ್ಟವಾಯ್ತು ಅದೇ ಅನುಮಾನ!