Headlines

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​

ನಾಳೆಗೆ ರಾಜ್ಯ ಸರ್ಕಾರಕ್ಕೆ 1 ಸಾವಿರ ದಿನ: 6ನೇ ಗ್ಯಾರಂಟಿ ಜಾರಿ ಮಾಡ್ತೇವೆ ಎಂದ ಡಿಕೆ ಶಿವಕುಮಾರ್​​


ಬೆಂಗಳೂರು, ಫೆಬ್ರವರಿ 12: ನಾಳೆಗೆ ರಾಜ್ಯ ಸರ್ಕಾರ ಅಧಿಕಾರಕ್ಕೆ ಬಂದು 1 ಸಾವಿರ ದಿನ. ನಾಳೆ ಹಾಗೂ ನೀರಾವರಿ ವಿಚಾರದಲ್ಲಿ ಸಮ್ಮೇಳನವನ್ನು ಆಯೋಜಿಸಲಾಗಿದೆ. ಕೇಂದ್ರ ಸಚಿವರು, ಸಿಎಂ ಸಿದ್ದರಾಮಯ್ಯ ಭಾಗವಹಿಸುತ್ತಾರೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ. ಇತ್ತೀಚೆಗೆ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯ ಸರ್ಕಾರದ ಆರನೇ ಗ್ಯಾರಂಟಿ ಯೋಜನೆಯಾದ ಭೂಮಿ ಗ್ಯಾರಂಟಿ ಬಗ್ಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಗೆ ನಿವೇಶನಗಳಿಗೆ ಭೂಮಿ ಹಕ್ಕುಗಳನ್ನು ಒದಗಿಸುವ ಉದ್ದೇಶವನ್ನು ಈ ಯೋಜನೆ ಹೊಂದಿದೆ. ಭೂಮಿ ಹಕ್ಕುಗಳಿಲ್ಲದ ಸಾಮಾನ್ಯ ಜನರಿಗೆ ಖಾತೆ ಮತ್ತು ಹಕ್ಕುಪತ್ರಗಳನ್ನು ನೀಡುವ ದೀರ್ಘಕಾಲದ ಸಮಸ್ಯೆಯನ್ನು ಪರಿಹರಿಸಲು ಸರ್ಕಾರ ಪ್ರಯತ್ನಿಸುತ್ತಿದೆ.

ಮತ್ತಷ್ಟು ವಿಡಿಯೋ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *