Headlines

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ

IPL 2026: ಬೆಂಗಳೂರಿನಲ್ಲೇ ನಡೆಯಲಿವೆ ಆರ್​ಸಿಬಿ ಪಂದ್ಯಗಳು; ಗ್ರೀನ್ ಸಿಗ್ನಲ್ ನೀಡಿದ ಸರ್ಕಾರ


2026 ರ ಐಪಿಎಲ್ ಮಾರ್ಚ್ ಅಂತ್ಯದಲ್ಲಿ ಪ್ರಾರಂಭವಾಗಲಿದೆ. ಆದರೆ ಅದಕ್ಕೂ ಮುನ್ನ ಹಾಲಿ ಎಲ್ಲ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ತನ್ನ ತವರು ಪಂದ್ಯಗಳನ್ನು ಆಡಲಿದೆ ಎಂಬುದು ಖಚಿತವಾಗಿರಲಿಲ್ಲ. ಇದಕ್ಕೆ ಕಾರಣ ಆರ್ಸಿಬಿ ಫ್ರಾಂಚೈಸಿ ಹಾಗೂ ರಾಜ್ಯ ಸರ್ಕಾರದ ನಡುವಿನ ಮುಸುಕಿನ ಗುದ್ದಾಟ. ಇದೀಗ ಎಲ್ಲಾ ಸಮಸ್ಯೆಗಳಿಗೆ ಪರಿಹಾರ ಕಂಡುಬಂದಿದೆ, ಆರ್ಸಿಬಿ ತಂಡ ತನ್ನ ತವರು ಪಂದ್ಯಗಳನ್ನು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಆಯೋಜಿಸಿದೆ ಕರ್ನಾಟಕ ಸರ್ಕಾರ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ, ಸರ್ಕಾರದ ಈ ನಿರ್ಧಾರ ಆರ್ಸಿಬಿ ಅಭಿಮಾನಿಗಳನ್ನು ಸಂತಸದ ಅಲೆಯಲ್ಲಿ ಮಿಂದೇಳುವಂತೆ ಮಾಡಿದೆ.



Source link

Leave a Reply

Your email address will not be published. Required fields are marked *