ಕನ್ನಡ ಚಿತ್ರರಂಗದ (ಸ್ಯಾಂಡಲ್ವುಡ್) ಖ್ಯಾತ ನಟ, ದಿವಂಗತ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ಸರ್ಕಾರವು 2025 ರಲ್ಲಿ ಕರ್ನಾಟಕ ರತ್ನ ಪ್ರಶಸ್ತಿ ಘೋಷಣೆ ಮಾಡಿದೆ. ವಿಷ್ಣುವರ್ಧನ್ ಮತ್ತು ಬಿ ಸರೋಜಾದೇವಿ ಅವರಿಗೆ ಮರಣೋತ್ತರವಾಗಿ ಈ ಪ್ರಶಸ್ತಿಯನ್ನು ರಾಜ್ಯ ಸರ್ಕಾರ ಪ್ರಕಟಿಸಿತ್ತು. ಇದೀಗ ವಿಷ್ಣು ಸೇನಾ ಸಮಿತಿಯ ಅಧ್ಯಕ್ಷ ವೀರಕಪುತ್ರ ಶ್ರೀನಿವಾಸ್ ಮತ್ತು ಇತರ ಸದಸ್ಯರು ಫಿಲಂ ಚೇಂಬರ್ನ ಅಧ್ಯಕ್ಷೆ ಜಯಮಾಲ ಅವರನ್ನು ಭೇಟಿಯಾಗಿ ಫಿಲಂ ಚೇಂಬರ್ ವತಿಯಿಂದ ವಿಷ್ಣುವರ್ಧನ್ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಆಯೋಜಿಸಲಾಗಿದೆ. ವಿಡಿಯೋ ನೋಡಿ…
ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ