Headlines

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು

ಹೊಸಕೋಟೆ ಬಳಿ ಬೈಕ್, ಕ್ಯಾಂಟರ್ ಲಾರಿಗೆ ಕಾರು ಡಿಕ್ಕಿಯಾಗಿ ಭೀಕರ ಅಪಘಾತ: 7 ಜನ ಸಾವು


ಅಪಘಾತದ ತೀವ್ರತೆಗೆ ಕಾರು ನುಜ್ಜುಗುಜ್ಜಾಗಿರುವುದುಚಿತ್ರದ ಕ್ರೆಡಿಟ್ ಮೂಲ: tv9

ದೇವನಹಳ್ಳಿ, ಫೆಬ್ರವರಿ 13: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲೂಕಿನ ಎಂ ಸತ್ಯವರ ಗ್ರಾಮದ ಬಳಿ ಶುಕ್ರವಾರ ಬೆಳಗ್ಗೆ ಭೀಕರ ರಸ್ತೆ ಅಪಘಾತ ಸಂಭವಿಸಿ ಏಳು ಜನ ದುರ್ಮರಣ ಸಂಭವಿಸಿದೆ. ಹೊಸಕೋಟೆ–ದಾಬಸ್‌ಪೇಟೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಕ್ಯಾಂಟರ್ ವಾಹನ, ಬೈಕ್ ಹಾಗೂ ಎಕ್ಸ್ ಯುವಿ ಕಾರಿನ ನಡುವೆ ಸರಣಿ ಡಿಕ್ಕಿ ಸಂಭವಿಸಿದ್ದು, ಘಟನೆ ಸ್ಥಳದಲ್ಲಿಯೇ ಕಾರಿನಲ್ಲಿದ್ದ ಆರು ಮಂದಿ ಮತ್ತು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.

ಅತಿವೇಗವೇ ಅಪಘಾತಕ್ಕೆ ಕಾರಣವಾಗಿರಬಹುದೆಂದು ಪ್ರಾಥಮಿಕವಾಗಿ ಶಂಕಿಸಲಾಗಿದೆ. ರಸ್ತೆಯಲ್ಲಿ ಸಾಗುತ್ತಿದ್ದ ಎಕ್ಸ್ ಯುವಿ ಕಾರು ಮೊದಲು ಹೋಗುತ್ತಿದ್ದ ಬೈಕ್‌ಗೆ ಡಿಕ್ಕಿ ಹೊಡೆದಿದ್ದು, ಬಳಿಕ ನಿಯಂತ್ರಣ ತಪ್ಪಿ ಕ್ಯಾಂಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ಸಂಭವಿಸಿದೆ.

ಅಪಘಾತದಲ್ಲಿ ಕೊತ್ತವರಲ್ಲಿ ಆರು ಮಂದಿ ಬೆಂಗಳೂರಿನ ಮೂಲದವರು ಎಂದು ಸೂಚಿಸಿದರು. ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ.

(ಮಾಹಿತಿ ಅಪ್‌ಡೇಟ್ ಆಗಲಿದೆ)



Source link

Leave a Reply

Your email address will not be published. Required fields are marked *