
‘ಬಿಗ್ ಬಾಸ್’ ಈ ಸೀಸನ್ ಸ್ಪರ್ಧಿಗಳನ್ನು ಇಟ್ಟುಕೊಂಡು ‘ದೊಡ್ಮನೆ ಹಬ್ಬ’ ಯೋಜನೆ ಮಾಡಲಾಗಿದೆ. ಈ ಹಬ್ಬದಲ್ಲಿ ಸಾಕಷ್ಟು ಫನ್ ಇತ್ತು. ಕಿವಿಗೆ ಹೆಡ್ ಫೋನ್ ಮಾದರಿಯನ್ನು ಹಾಕಿ ಒಂದು ಲೈನ್ ಅನ್ನು ಹೇಳಲಾಯಿತು. ಆರಂಭದಲ್ಲಿ ಹೇಳಿದ್ದು ಒಂದಾದರೆ, ಕೊನೆಯ ವ್ಯಕ್ತಿ ಬರೋವರೆಗೆ ಅದು ಇನ್ನೊಂದು ರೀತಿಯಲ್ಲಿ ತಿರುಗಿತು. ಈ ಫನ್ ವಿಡಿಯೋ ಸಾಕಷ್ಟು ಗಮನ ಸೆಳೆದಿದೆ. ಜನವರಿ 14 ಶನಿವಾರ ಸಂಜೆ 6ಕ್ಕೆ ಈ ಕಾರ್ಯಕ್ರಮ ಕಲರ್ಸ್ ಕನ್ನಡದಲ್ಲಿ ಪ್ರಸಾರ ಕಾಣಲಿದೆ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.