Headlines

AUS vs ZIM: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಮಣ್ಣು ಮುಕ್ಕಿಸಿದ ಜಿಂಬಾಬ್ವೆ

AUS vs ZIM: ಬಲಿಷ್ಠ ಆಸ್ಟ್ರೇಲಿಯಾಕ್ಕೆ ಮಣ್ಣು ಮುಕ್ಕಿಸಿದ ಜಿಂಬಾಬ್ವೆ


2026 ರ ಟಿ20 ಔಟ್ನ 19ನೇ ಪಂದ್ಯ ಕೊಲಂಬೊದ ಆರ್. ಪ್ರೇಮದಾಸ ಕ್ರೀಡಾಂಗಣದಲ್ಲಿ ಬಲಿಷ್ಠ ಆಸ್ಟ್ರೇಲಿಯಾ ಹಾಗೂ ಜಿಬ್ವೆ ವಿರುದ್ಧ. ಈ ಆಸ್ಟ್ರೇಲಿಯಾಕ್ಕೆ ಗೆಲುವು ಖಚಿತ ಎಂದು ಎಲ್ಲರೂ ಭಾವಿಸಿದ್ದರು. ಆದರೆ ಎಲ್ಲರ ನಿರೀಕ್ಷೆಯನ್ನು ಹುಸಿ ಮಾಡಿದ ಜಿಂಬಾಬ್ವೆ ಆಟಗಾರರು ಕೆಚ್ಚೆದೆಯ ಹೋರಾಟ ನೀಡಿ ಕಾಂಗರೂಗಳಿಗೆ ಮಣ್ಣು ಮುಕ್ಕಿಸಿದರು. ಈ ರನ್ ಮೊದಲು ಬ್ಯಾಟಿಂಗ್ ಮಾಡಿದ ಜಿಂಬಾಬ್ವೆ 20 ಓವರ್‌ಗಳಲ್ಲಿ ಕೇವಲ 2 ರನ್ ಕಳೆದುಕೊಂಡು 169 ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಆಸ್ಟ್ರೇಲಿಯಾ, ಜಿಂಬಾಬ್ವೆ ಬೌಲರ್‌ಗಳ ಯೋಜಿತ ದಾಳಿಗೆ ತತ್ತರಿಸಿ 146 ರನ್‌ಗಳಷ್ಟೇ ಶಕ್ತವಾಗಿ 23 ರನ್‌ಗಳಿಂದ ಸೋಲೊಪ್ಪಿಕೊಂಡಿತು.



Source link

Leave a Reply

Your email address will not be published. Required fields are marked *