ಚಿಕ್ಕಬಳ್ಳಾಪುರ, ಫೆಬ್ರವರಿ 14: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ಬೆಸ್ಕಾಂ ಉಪ ವಿಭಾಗದಲ್ಲಿ ಜೂನಿಯರ್ ಇಂಜಿನಿಯರ್ ಆಗಿರುವ ರಾಘವೇಂದ್ರ ಮತ್ತು ಸಿಬ್ಬಂದಿ ಬೇಜಾವಾಬ್ದಾರಿಯಿಂದ ವರ್ತಿಸಿದ ವಿಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕಚೇರಿ ಬದಲು ಮದ್ಯ ಸೇವಿಸಿ, ಮದ್ಯದ ಬಾಟಲಿಗಳ ನಡುವೆ ಕುಳಿತು ಕಡತ ವಿಲೇವಾರಿ ಮಾಡುತ್ತಿರುವುದು ವೈರಲ್ ಆಗಿರುವ ವಿಡಿಯೋದಲ್ಲಿ ಕಾಣಿಸುತ್ತಿದೆ.
ಕರ್ನಾಟಕದ ಹೆಚ್ಚಿನ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ