ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ

ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ


ಗುವಾಹಟಿ, ಫೆಬ್ರವರಿ 14: ಅಸ್ಸಾನ್ನ ಗುವಾಹಟಿಯಲ್ಲಿ ಬ್ರಹ್ಮಪುತ್ರ ನದಿಯ ಮೇಲೆ ನಿರ್ಮಿಸಲಾದ 6 ಪಥಗಳ ಎಕ್ಸ್‌ಟ್ರಾಡೋಸ್ಡ್ ಪ್ರಿಸ್ಟ್ರೆಸ್ಡ್ (ಪಿಎಸ್‌ಸಿ) ಸೇತುವೆಯಾದ ಕುಮಾರ್ ಭಾಸ್ಕರ್ ವರ್ಮಾ ಸೇತುವನ್ನು ಪ್ರಧಾನಿ ಮೋದಿ ನರೇಂದ್ರ (ಅಸ್ಸಾಂನಲ್ಲಿ ಪ್ರಧಾನಿ ಮೋದಿ) ಇಂದು ಉದ್ಘಾಟಿಸಿದರು. ಸುಮಾರು 3,030 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಲಾದ ಈ ಸೇತುವೆ ಗುವಾಹಟಿಯನ್ನು ಉತ್ತರ ಗುವಾಹಟಿಯನ್ನು ಸಂಪರ್ಕಿಸುತ್ತದೆ. ಇದು ಪ್ರಯಾಣದ ಸಮಯವನ್ನು 60 ನಿಮಿಷಗಳಷ್ಟು ಕಡಿಮೆ ಮಾಡುತ್ತದೆ. ಅಂದರೆ 7 ನಿಮಿಷಗಳಿಗೆ ಪ್ರಯಾಣದ ಸಮಯವನ್ನು ಇಳಿಸಿದೆ. ಈ ಸೇತುವೆಯು ಈಶಾನ್ಯ ಭಾರತದಲ್ಲಿ ಮೊದಲ ಎಕ್ಸ್ಟ್ರಾಡೋಸ್ಡ್ ರಚನೆಯಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *