ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು

TV9 ನವ ನಕ್ಷತ್ರ ಅವಾರ್ಡ್ 2026 ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚೆಗಷ್ಟೆ. ಹಲವು ಕ್ಷೇತ್ರಗಳಲ್ಲಿ ವಿಶೇಷ ಸಾಧನೆ ಮಾಡಿದ ಸಾಧಕರು, ಗಣ್ಯರನ್ನು ಗುರುತಿಸಿ ಟಿವಿ9 ನವ ನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಿದರು. ‘ಕಾಂತಾರ: ಅಧ್ಯಾಯ 1’ ಸಿನಿಮಾ ಮೂಲಕ ದೇಶದಾದ್ಯಂತ ಕನ್ನಡ ಸಿನಿಮಾದ ಶಕ್ತಿಯನ್ನು ಸಾರಿದ ರಿಷಬ್ ಶೆಟ್ಟಿ ಅವರಿಗೆ ಸಹ ಟಿವಿ9 ನವನಕ್ಷತ್ರ ಪ್ರಶಸ್ತಿ ನೀಡಿ ಸನ್ಮಾನಿಸಲಾಯ್ತು. ಸ್ವೀಕರಿಸಿದ ರಿಷಬ್ ಶೆಟ್ಟಿ ಅವರು ಸಿನಿಮಾದ ಬಗ್ಗೆ, TV9 ಜೊತೆಗಿನ ಒಡನಾಟದ ಬಗ್ಗೆ ಇನ್ನೂ ಹಲವು ವಿಚಾರಗಳ ಬಗ್ಗೆ ಪ್ರಶಸ್ತಿ. ವಿಡಿಯೋ ನೋಡಿ…

ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Source link

Leave a Reply

Your email address will not be published. Required fields are marked *