ಬೆಂಗಳೂರು ಅಪಘಾತ; ಅಮ್ಮನಿಗೆ ಸ್ವೀಟ್ ಕೊಡಿಸಿ, ಹತ್ತೇ ನಿಮಿಷದಲ್ಲಿ ಬರ್ತಿನಿ ಎಂದ ಮಗ ಬರಲಿಲ್ಲ | Bengaluru Deadly Car Accident Five Young Boy Death Parents Shed Tears After Finding Their Children S Bodies Mrq

ಬೆಂಗಳೂರು ಫ್ಲೈಒವರ್ ಮೇಲೆ ರಾತ್ರಿ ಸಂಭವಿಸಿದ ಅಪಘಾತದಲ್ಲಿ ಐವರು ಯುವಕರು ಸಾವನ್ನಪ್ಪಿದ್ದು, ನೆಲಮಂಗಲದ ಶವಾಗರದ ಮುಂದೆ ಪೋಷಕರು ಆಕ್ರಂದನ ಮುಗಿಲು ಮುಟ್ಟಿದೆ. ಮೃತರನ್ನು ದುರ್ಗಾ ಪ್ರಸಾದ್ (20), ಕೇಶವ್ (19), ಲಲಿತ್ (22), ಹರ್ಷಿತ್ (20) ಮತ್ತು ಧನುಷ್ (21) ಎಂದು ಗುರುತಿಸಲಾಗಿದೆ.

Source link

Leave a Reply

Your email address will not be published. Required fields are marked *