ಟಾಲಿವುಡ್‌ನ ಟಾಪ್ 5 ನಟರ ದುಬಾರಿ ಮನೆಗಳಿವು; ಯಾರದ್ದು ಹೆಚ್ಚು ಕಾಸ್ಟ್ಲಿ ಗೊತ್ತಾ? | Chiranjeevi To Allu Arjun Tollywood Stars Most Expensive Houses In Hyderabad All Need To Know

ಸೂಪರ್‌ಸ್ಟಾರ್ ಮಹೇಶ್ ಬಾಬು ಕೂಡ ಜುಬಿಲಿ ಹಿಲ್ಸ್‌ನಲ್ಲಿ ಐಷಾರಾಮಿ ಮನೆ ಹೊಂದಿದ್ದಾರೆ. ಎಲ್ಲಾ ಆಧುನಿಕ ಸೌಕರ್ಯಗಳನ್ನು ಒಳಗೊಂಡಿರುವ ಈ ಮನೆಯ ಮೌಲ್ಯ ಸುಮಾರು 30 ಕೋಟಿ ರೂಪಾಯಿ ಎನ್ನಲಾಗಿದೆ. 

ಉಳಿದ ನಟರ ಮನೆಗಳ ಮೌಲ್ಯ 10-15 ಕೋಟಿ ಒಳಗಿರಬಹುದು ಎನ್ನಲಾಗಿದ್ದು, ಈ ಎಲ್ಲಾ ಮಾಹಿತಿಗಳು ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿರುವ ವರದಿಗಳನ್ನು ಆಧರಿಸಿವೆ.

Source link

Leave a Reply

Your email address will not be published. Required fields are marked *