ತೆಲಂಗಾಣ, ಫೆಬ್ರವರಿ 16: ದೇಶಾದ್ಯಂತ ಫೆಬ್ರವರಿ 15 ರಂದು ಮಹಾಶಿವರಾತ್ರಿಯನ್ನು ಭಕ್ತಿಯಿಂದ ಆಚರಿಸಲಾಯಿತು. ದೇವಸ್ಥಾನಗಳಲ್ಲಿ ಜಾಗರಣೆ ಪ್ರಯುಕ್ತ ವಿಶೇಷ ಕಾರ್ಯಕ್ರಮಗಳು ಕೂಡಿದ್ದವು. ಹಾಗೆಯೇ ತೆಲಂಗಾಣದ ಗೋಡಿಸೇರಿಯಾಲ ಗ್ರಾಮದಲ್ಲಿರುವ ಶ್ರೀ ರಾಜರಾಜರಾಜೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಶಿವ ಪಾರ್ವತಿ ಕಲ್ಯಾಣ ನಡೆಯುತ್ತಿದ್ದ ದೇವಾಲಯದ ಹಿನ್ನೆಲೆಯಲ್ಲಿ ನಾಗರಹಾವೊಂದು ಪ್ರತ್ಯಕ್ಷವಾಯಿತು.
ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ