Headlines

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ

Viral: ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ; ವಿಚಿತ್ರ ಕಾರಣ ಕೊಟ್ಟು 80,000 ರೂ ಬಾಡಿಗೆ ಕೇಳಿದ ಮನೆ ಮಾಲೀಕ


ಬೆಂಗಳೂರು, ಫೆಬ್ರವರಿ 16: ಬೆಂಗಳೂರು (ಬೆಂಗಳೂರು) ಕಡಿಮೆ ಬಾಡಿಗೆಯುಳ್ಳ ಮನೆ ಸಿಗುವುದೇ ಕಷ್ಟ. ಹೌದು, ಉದ್ಯೋಗ ಗಿಟ್ಟಿಸಿಕೊಂಡು ಬಾಡಿಗೆ ಮನೆ ಮಾಡಿ ನೆಮ್ಮದಿಯಿಂದ ಅಂದ್ರೆ ಮನೆಯಿಂದ ಡಿಮ್ಯಾಂಡ್ ಇರೋಣ. ನೀವೇನಾದ್ರೂ ಬೆಂಗಳೂರಿನಲ್ಲಿ ಮನೆ ಹುಡುಕ್ತಿದ್ರೆ ಮನೆಗೆ ಡಿಮ್ಯಾಂಡ್ ನೋಡಿಯೇ ತಲೆ ಗ್ರಿರ್ ಎನ್ನುತ್ತೆ. ಈಗ ಬೆಂಗಳೂರಿನ ಮನೆಗೆ ಆಸೆ ಬುರುಕರು ಎನ್ನುವುದಕ್ಕೆ ಈ ಪೋಸ್ಟ್ ಸಾಕ್ಷಿ. ಬೆಂಗಳೂರಿನಲ್ಲಿ ಬಾಡಿಗೆ ಮನೆ ನೋಡಲು ಹೋದ ಮಹಿಳೆಗೆ ನೈಸರ್ಗಿಕ ಬೆಳಕು ಮತ್ತು ಬಿಸಿಲು ಬರುತ್ತದೆ ಎಂಬ ಕಾರಣ ನೀಡಿ 80,000 ರೂಪಾಯಿ ಬಾಡಿಗೆ ಎಂದು ಕೇಳಿದ್ದಾರೆ. ಮನೆಯಲ್ಲಿ ಹೇಳಿದ್ದನ್ನು ನೋಡಿ ಶಾಕ್ ಆದ ಮಹಿಳೆ ಪೋಸ್ಟ್ ಮಾಡಿ, ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅನು (ಅನು) ಹೆಸರಿನ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಲಾಗಿದೆ. ಈ ಪೋಸ್ಟ್‌ನಲ್ಲಿ ಬೆಂಗಳೂರಿನ ಬಾಡಿಗೆ ನನಗೆ ಅಚ್ಚರಿ ಮೂಡಿಸುವುದನ್ನು ಎಂದಿಗೂ ನಿಲ್ಲಿಸುವುದಿಲ್ಲ. ಮೇಡಂ, ಮನೆಯೊಳಗೆ ಸೂರ್ಯನ ಬೆಳಕು ಬೀಳುತ್ತೆ ಹೀಗಾಗಿ ಅದರ ಬಾಡಿಗೆ 80,000 ರೂ ಅಂದರೆ ಏನರ್ಥ ಎಂದು ಪ್ರಶ್ನೆ ಮಾಡಲಾಗಿದೆ.

ವೈರಲ್ ಪೋಸ್ಟ್ ಇಲ್ಲಿದೆ

ಇದನ್ನೂ ಓದಿ: ತಿಂಗಳ ಸಂಬಳ 3 ಲಕ್ಷ ರೂ, ಖರ್ಚು ಆಗೋದು 2 ಲಕ್ಷಕ್ಕೂ ಹೆಚ್ಚು; ತನ್ನ ಖರ್ಚುಗಳನ್ನು ವಿವರಿಸಿದ ಇಂಜಿನಿಯರ್

ಫೆಬ್ರವರಿ 13 ರಂದು ಹಂಚಿಕೊಂಡಿದ್ದಾರೆ ಈ ಪೋಸ್ಟ್ ಐದು ಸಾವಿರಕ್ಕೂ ಅಧಿಕ ವೀಕ್ಷಣೆಗಳು ಇವೆ. ಒಬ್ಬ ಬಳಕೆದಾರ, ಪ್ರಮುಖ ನಗರಗಳಲ್ಲಿಯೂ ಇದೇ ಪರಿಸ್ಥಿತಿ. ಬಾಡಿಗೆಗೆ ಅವರು ಹೊಸ ನವೀನ ಮಾರ್ಗಗಳನ್ನು ಹೊಂದಿದ್ದಾರೆ ಎಂದು ಹೇಳಿದ್ದಾರೆ. ಮತ್ತೊಬ್ಬರು, ಇಲ್ಲಿ ಬಾಲ್ಕನಿ ಇದೆ, ಬಾಡಿಗೆ 1 ಲಕ್ಷ ಅಂತ ಹೇಳ್ತಾರೆ ಎಂದು ಕಾಮೆಂಟ್ ಮಾಡಿದ್ದಾರೆ. ಇತರರು, ಬಾಡಿಗೆಯಲ್ಲಿ ಡಿ ಕೂಡ ಸೇರಿದೆಯಂತೆ ಹೇಳಿದ್ದಾರೆ.

ಇನ್ನಷ್ಟು ವೈರಲ್ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *