Headlines

ಬೈಕ್​ನಲ್ಲಿ ಸ್ಟಂಟ್ ಮಾಡಿದ ಪ್ರೇಮಿಯಿಂದ ಮಹಿಳೆಯ ಗುಪ್ತಾಂಗಕ್ಕೆ ಗಾಯ!

ಬೈಕ್​ನಲ್ಲಿ ಸ್ಟಂಟ್ ಮಾಡಿದ ಪ್ರೇಮಿಯಿಂದ ಮಹಿಳೆಯ ಗುಪ್ತಾಂಗಕ್ಕೆ ಗಾಯ!


ನವಂಬರ್, 16: ಯುವಕ-ಯುವತಿಯರಿಬ್ಬರ ರಾತ್ರಿಯ ಸಂಕಷ್ಟ ತಂದೊಡ್ಡಿದೆ. ಬೈಕ್‌ನಲ್ಲಿ ಬಾಯ್‌ಫ್ರೆಂಡ್ (ಗೆಳೆಯ) ಹಿಂದೆ ಕುಳಿತು ಹೋಗುವಾಗ ಸ್ವಲ್ಪ ಸಮಯದವರೆಗೆ ಇಬ್ಬರೂ ಎಂಜಾಯ್ ಮಾಡುತ್ತಿದ್ದರು. ಅಲ್ಲಿಯವರೆಗೂ ಎಲ್ಲವೂ ಸರಿಯೇ ಇತ್ತು. ಆಕೆ ಬಾಯ್ ಫ್ರೆಂಡ್ ಅವರನ್ನು ಹಿಡಿದು ಕುಳಿತಿದ್ದಾಗ ಆಕೆಗೆ ತನ್ನ ಸ್ಟಂಟ್ ತೋರಿಸಲು ಧೂಮ್ ಸಿನಿಮಾ ಸ್ಟೈಲ್ ನಲ್ಲಿ ವೀಲಿಂಗ್ ಮಾಡಿದ್ದಾನೆ. ಇದರ ಸುಳಿವಿಲ್ಲದ ಆಕೆ ಹಿಂದಿನ ಸೀಟಿನಿಂದ ಕೆಳಗೆ ಜಾರಿದಳು. ಆಗ ಹಿಂದಿನ ಮತ್ತು ಸೀಟಿನ ನಡುವಿನ ಚಕ್ರದಲ್ಲಿ ಆಕೆ ಸಿಲುಕಿಕೊಂಡಳು. ಇದರಿಂದ ಆಕೆಯ ಗುಪ್ತಾಂಗಕ್ಕೆ ಗಾಯವಾಗಿದೆ.

ಆ ಬೈಕ್ ಹಿಂದೆ ಹೋಗುತ್ತಿದ್ದ ಬೇರೆ ಸವಾರರು ಈ ಸಾಹಸವನ್ನು ಮೊಬೈಲ್ ನಲ್ಲಿ ರೆಕಾರ್ಡ್ ಮಾಡಿದ್ದಾರೆ. ದಿಢೀರನೆ ಆತ ವೀಲಿಂಗ್ ಮಾಡಿದ್ದಾಳೆ ಆಕೆ ಬ್ಯಾಲೆನ್ಸ್ ತಪ್ಪಿದಳು. ಆಕೆಯ ಕಾಲುಗಳು ಮತ್ತು ಆಕೆಯ ದೇಹದ ಅರ್ಧದಷ್ಟು ಭಾಗವು ಚಕ್ರದ ನಡವಿನ ಜಾಗದಲ್ಲಿ ಸಿಲುಕಿಕೊಂಡಿದೆ, ಆಕೆಯ ಖಾಸಗಿ ಜಾಗಕ್ಕೆ ಗಾಯ ಎಂದು ವರದಿಯಾಗಿದೆ.

ಇದನ್ನೂ ಓದಿ: ಜೈಪುರ ವಿಮಾನ ನಿಲ್ದಾಣದಲ್ಲಿ ಮಹಿಳಾ ಪ್ರಯಾಣಿಕರ ಮೇಲೆ ನಾಯಿ ದಾಳಿ

ಇದಾದ ನಂತರ ಆ ಯುವಕನಿಗೆ ತಾನು ಮಾಡಿದ ತಪ್ಪಿನ ಅರಿವಾಯಿತು. ಆಕೆಯನ್ನು ಕಾಪಾಡಲು ಅವನು ತಕ್ಷಣ ತನ್ನ ಬೈಕನ್ನು ನಿಲ್ಲಿಸಿದನು. ಮಹಿಳೆಯನ್ನು ಆಸ್ಪತ್ರೆಗೆ ಸೇರಿಸಲಾಯಿತು. ಈ ಘಟನೆಯ ವೀಡಿಯೊವನ್ನು ಆನ್‌ಲೈನ್‌ನಲ್ಲಿ ಪೋಸ್ಟ್ ಮಾಡಲಾಗಿದೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ





Source link

Leave a Reply

Your email address will not be published. Required fields are marked *