ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ

ಟೀಂ ಇಂಡಿಯಾವನ್ನು ಅತಿ ಹೆಚ್ಚು ಗೆಲುವಿನತ್ತ ಮುನ್ನಡೆಸಿದ ನಾಯಕ ಸೂರ್ಯ


ಇದೀಗ ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಟೀಂ ಇಂಡಿಯಾ 2026 ರ ಟಿ 20 ನಲ್ಲಿ ಅಸಾಧಾರಣ ಪ್ರದರ್ಶನ ನೀಡಿದೆ. ಫೆಬ್ರವರಿ 15 ರಂದು ನಡೆದ ಪಾಕಿಸ್ತಾನವನ್ನು ಏಕಪಕ್ಷೀಯವಾಗಿ ಸೋಲಿಸಿತು. ಈ ಗೆಲುವಿನೊಂದಿಗೆ ನಾಯಕ ಸೂರ್ಯಕುಮಾರ್ ಯಾದವ್, ಅಂತರರಾಷ್ಟ್ರೀಯ ಟಿ20 ಕ್ರಿಕೆಟ್‌ನಲ್ಲಿ ವಿಶಿಷ್ಟ ದಾಖಲೆಯನ್ನು ಬರೆದಿದ್ದಾರೆ.



Source link

Leave a Reply

Your email address will not be published. Required fields are marked *