ಇದರೊಂದಿಗೆ ಆಸ್ಟ್ರೇಲಿಯಾ ತಂಡವು ಟಿ20 ಇತಿಹಾಸದಲ್ಲೇ ಮೊದಲ ಪಂದ್ಯಕ್ಕೆ ಶತಕದ ಜೊತೆಯಾಟವಾಡಿ, ಆ ಬಳಿಕ ದಿಢೀರ್ ಕುಸಿತಕ್ಕೊಳಗಾಗಿ ಆಲೌಟ್ ಆದ ಮೊದಲ ತಂಡ ಎನಿಸಿಕೊಂಡಿತು. ಟಿ20 ಅಂದರೆ ಅದರಲ್ಲಿ ಯಾವುದೇ ತಂಡ ಮೊದಲ ಪಂದ್ಯಕ್ಕೆ 100ಕ್ಕೂ ಅಧಿಕ ರನ್ ಗಳಿಸಿದ ಬಳಿಕ ಆಲೌಟ್ ಆದ ನಿದರ್ಶನ ಇರಲಿಲ್ಲ.