Headlines

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ

ಪುಟ್ಟ ಅಭಿಮಾನಿ ಕೊಟ್ಟ ಗಿಫ್ಟ್ ಸ್ವೀಕರಿಸಿದ ಗಿಲ್ಲಿ ನಟ


‘ಬಿಗ್ ಬಾಸ್ ಕನ್ನಡ ಸೀಸನ್ 12’ರ ವಿನ್ನರ್ ಗಿಲ್ಲಿ ನಟ ಅವರು, ಬಂದಲ್ಲಿ ಅಭಿಮಾನಿಗಳು ಮುತ್ತಿಕೊಳ್ಳುತ್ತಿದ್ದಾರೆ. ಅವರು ವಿವಿಧ ಕಾರ್ಯಕ್ರಮಗಳಿಗೆ ತೆರಳಿ ಅಭಿಮಾನಿಗಳನ್ನು ಖುಷಿಪಡಿಸುತ್ತಿದ್ದಾರೆ. ಈಗ ಆನೇಕಲ್ ನಲ್ಲಿ ನಡೆದ ಈವೆಂಟ್ ನಲ್ಲಿ ಗಿಲ್ಲಿ ಭಾಗಿ ಆಗಿದ್ದರು. ಅಲ್ಲಿ ಅಭಿಮಾನಿಗಳು ಕೊಟ್ಟ ಗಿಫ್ಟ್ ನ ಅವರು ಸ್ವೀಕರಿಸಿದ್ದಾರೆ. ಆ ಸಂದರ್ಭದ ವಿಡಿಯೋ ಇಲ್ಲಿದೆ.

ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *