Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ

Video: 30 ನಿಮಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯ ಜೀವ ಉಳಿಸಿದ ವೈದ್ಯೆ


ಐಸಿಯುನಲ್ಲಿ ಯಮನ ವಿರುದ್ಧ ವೈದ್ಯೆ ಹೋರಾಡಿ ಪ್ರಾಣ ಉಳಿಸಿದ್ದಾರೆ. ವೈರಲ್ ಆಗಿರುವ ವಿಡಿಯೋದಲ್ಲಿ ವೈದ್ಯೆಯೊಬ್ಬರು 30 ನಿಮಿಷಗಳ ಕಾಲ ಸಿಪಿಆರ್ ಮಾಡಿ ರೋಗಿಯನ್ನು ಬದುಕಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ. ರೋಗಿಯನ್ನು ಬದುಕಿಸಲೇ ಬೇಕೆನ್ನುವ ದೃಢ ಸಂಕಲ್ಪಕ್ಕೆ ಎಲ್ಲರೂ ಧನ್ಯವಾದ ವ್ಯಕ್ತಪಡಿಸಿದ್ದಾರೆ. ವೈದ್ಯೋ ನಾರಾಯಣೋ ಹರಿಃ ಎಂಬುದು ಅಕ್ಷರಶಃ ಸತ್ಯವಾಗಿದೆ. ರೋಗಿಯನ್ನು ಬದುಕಿಸಲು ಕೊನೆಯವರೆಗೂ ವೈದ್ಯರು ಹೇಗೆ ಪ್ರಯತ್ನಿಸುತ್ತಾರೆ ಎಂಬುದಕ್ಕೆ ಈ ವಿಡಿಯೋ ಸಾಕ್ಷಿ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *