ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ

ಮೊದಲೇ ಪ್ರಕಟವಾಗುವ ಪಿಯುಸಿ ಇಂಟರ್​​​ನಲ್ ಮಾರ್ಕ್ಸ್​​ ಎಲ್ಲಿ? ಹೇಗೆ ನೋಡಬೇಕು? ಇಲ್ಲಿದೆ ವಿವರ


ಬೆಂಗಳೂರು, (ಫೆಬ್ರವರಿ 17): ಇದೇ ಫೆಬ್ರವರಿ 28 ರಿಂದ ಮಾರ್ಚ್ 17 ರ ವರೆಗೆ ದ್ವಿತೀಯ ಪಿಯುಸಿ (2nd PUC Exmas) ಹಾಗೂ ಮಾರ್ಚ್ 18 ರಿಂದ ಏಪ್ರಿಲ್ 2 ರವರೆಗೆ ಎಸ್ ಎಸ್ ಎಸ್ ಎಲ್ ಸಿ ಪರೀಕ್ಷೆಗಳು (SSLC ಪರೀಕ್ಷೆಗಳು 2026) ನಡೆಯಲಿವೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಪ್ರಕಟಿಸಿದ್ದಾರೆ. ಬೆಂಗಳೂರಿನಲ್ಲಿಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವರು, ಫೆ.28ರಿಂದ ದ್ವಿತೀಯ ಪಿಯುಸಿ ಪರೀಕ್ಷೆ, ಮಾ. 18 ರಿಂದ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು. ದ್ವಿತೀಯ ಪಿಯುಸಿ ಪರೀಕ್ಷೆಗಳು ಪ್ರತಿದಿನ ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1 ಗಂಟೆಯವರೆಗೆ ನಡೆದರೆ, ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬೆಳಗ್ಗೆ 10 ರಿಂದ ಮಧ್ಯಾಹ್ನ 1:15 ಗಂಟೆಯವರೆಗೆ ನಡೆಯುತ್ತದೆ.

ಇನ್ನು ಇದರ ಮಧ್ಯೆ ದ್ವಿತೀಯ ಪಿಯುಸಿ ಸಿಹಿ ಸುದ್ದಿಯೊಂದು ಸಿಕ್ಕಿದೆ. ಹೌದು…ಇಂಟರ್ ನಲ್ ಮಾರ್ಕಸ್ ಮೊದಲೇ ಪ್ರಕಟವಾಗುತ್ತಂತೆ. ಹಾಗಾದ್ರೆ, ಅಂಕ ಎಲ್ಲಿ ಮತ್ತು ಹೇಗೆ ನೋಡಬೇಕು ಎಂಬ ಸಂಪೂರ್ಣ ವಿವರ ಇಲ್ಲಿದೆ ನೋಡಿ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *