ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ

ಬೈಕ್​​ ಗುದ್ದಿದ ರಭಸಕ್ಕೆ ಹಾರಿಬಿದ್ದು ಯುವತಿ ಸಾವು: ಎದೆ ಝಲ್​​ ಎನಿಸೋ ದೃಶ್ಯ ಇಲ್ಲಿದೆ


ಬೆಂಗಳೂರು, ಫೆಬ್ರವರಿ 17: ರಸ್ತೆ ದಾಟುತ್ತಿದ್ದ ಯುವತಿಗೆ ವೇಗವಾಗಿ ಬಂದ ಬೈಕ್ ಡಿಕ್ಕಿಯಾದ ಪರಿಣಾಮ ಬೆಂಗಳೂರಿನ ಘಟನೆ ಬೆಂಗಳೂರು ರಾಜಾಜಿನಗರದಲ್ಲಿ ನಡೆದಿದೆ. ಯೋಗೇಶ್ವರಿ (26) ಮೃತ ದುರ್ದೈವಿ. ರಾಜಾಜಿನಗರದ HDFC ಬ್ಯಾಂಕ್ ಹೋಮ್ ಲೋನ್ ನಲ್ಲಿ ಉದ್ಯೋಗಿಯಾಗಿರುವ ಯೋಗೇಶ್ವರಿ, ಮಧ್ಯಾಹ್ನ ಊಟ ತರಲು ಹೋಗುತ್ತಿದ್ದಾಗ ಈ ದುರ್ಘಟನೆ ಸಂಭವಿಸಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಅವರನ್ನು ಕೂಡಲೇ ಸ್ಥಳೀಯ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಫಲಕಾರಿಯಾಗದೆ ಅವರು ಆಸ್ಪತ್ರೆಯಲ್ಲಿದ್ದಾರೆ. ರಾಜಾಜಿನಗರ ಪೊಲೀಸ್ ಠಾಣೆಯಲ್ಲಿ ಬೈಕ್ ಸವಾರನ ವಿರುದ್ಧ ಎಫ್‌ಐಆರ್ ದಾಖಲಾಗಿದ್ದು, ಘಟನೆ ಬಗ್ಗೆ ತನಿಖೆ ನಡೆಯುತ್ತಿದೆ.

ವರದಿ: ನಟರಾಜ್, ಟಿವಿ9 ಬೆಂಗಳೂರು

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *