
ಅರ್ಜುನ್ ಜನ್ಯ ನಿರ್ದೇಶನದ ಮೊದಲ ಸಿನಿಮಾ ಜೀ ಕನ್ನಡದಲ್ಲಿ ಪ್ರಸಾರ ಕಾಣಲು ರೆಡಿ ಆಗಿದೆ. ರಾಜ್ ಬಿ ಶೆಟ್ಟಿ, ಉಪೇಂದ್ರ ಹಾಗೂ ಶಿವರಾಜ್ ಕುಮಾರ್ ಈ ಸಿನಿಮಾದಲ್ಲಿ ನಟಿಸಿದ್ದಾರೆ. ಈ ಸಿನಿಮಾ ಥಿಯೇಟರ್ ನಲ್ಲಿ ಡಿಸೆಂಬರ್ 25 ರಂದು ತೆರೆಗೆ ಬಂತು. ಆ ಬಳಿಕ ಒಟಿಟಿಗೆ ಕಾಲಿಟ್ಟಿತು. ಈಗ ಟಿವಿಯಲ್ಲಿ ಪ್ರಸಾರ ಕಾಣುವ ಸಮಯ. ಫೆಬ್ರವರಿ 22 (ಭಾನುವಾರ )ಸಂಜೆ 4:30ಕ್ಕೆ ಈ ಧಾರಾವಾಹಿ ಪ್ರಸಾರ ಕಾಣಲಿದೆ. ಕಿರುತೆರೆ ಪ್ರದರ್ಶನ.
ಇನ್ನಷ್ಟು ಸಿನಿಮಾ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ಮಾಡಿ.