Headlines

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು

ಎಐ ಶೃಂಗಸಭೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಎಂಜಾಯ್ ಮಾಡಿದ ಜಾಗತಿಕ ನಾಯಕರು


ನವದೆಹಲಿ, ಫೆಬ್ರವರಿ 18: ಪ್ರಧಾನಿ ನರೇಂದ್ರ ಮೋದಿ (ಪ್ರಧಾನಿ ಮೋದಿ) ಅವರು AI ಶೃಂಗಸಭೆ ನಡೆಯುವ ಸ್ಥಳವಾದ ದೆಹಲಿಯ ಭಾರತ್ ಮಂಟಪಕ್ಕೆ ಆಗಮಿಸಿದ ವಿಶ್ವ ನಾಯಕರನ್ನು ಸ್ವಾಗತಿಸಿದ್ದಾರೆ. ಈ ವೇಳೆ ಅವರು ಭಾರತ್ ಮಂಟಪದಲ್ಲಿ ಭಾರತೀಯ ಕಲೆ, ಸಂಸ್ಕೃತಿಯನ್ನು ಬಿತ್ತರಿಸುವ ಸಾಂಸ್ಕೃತಿಕ ಪ್ರದರ್ಶನಗಳನ್ನು ಆನಂದಿಸಿದ್ದಾರೆ. ಪ್ರಧಾನಿ ಮೋದಿಯವರೇ ಖುದ್ದಾಗಿ ಬೇರೆ ದೇಶಗಳ ನಾಯಕರನ್ನು ಕರೆದುಕೊಂಡು ಹೋಗಿ ಸಾಂಸ್ಕೃತಿಕ ಕಲೆಯನ್ನು ವಿವರಿಸಿದ್ದಾರೆ. ಭಾರತವು ಫೆಬ್ರವರಿ 20ರವರೆಗೆ AI ಇಂಪ್ಯಾಕ್ಟ್ ಶೃಂಗಸಭೆಯನ್ನು ನಡೆಸುತ್ತಿದೆ. ನಾಳೆ ಪ್ರಧಾನಿ ಮೋದಿ ಉದ್ಘಾಟನಾ ಭಾಷಣ ಮಾಡಲಿದ್ದಾರೆ.

ಇನ್ನಷ್ಟು ರಾಷ್ಟ್ರೀಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *