Headlines

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026′: ಮೋದಿ ಭಾಷಣ ಕನ್ನಡದಲ್ಲಿ ಕೇಳಿ

ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026′: ಮೋದಿ ಭಾಷಣ ಕನ್ನಡದಲ್ಲಿ ಕೇಳಿ


ದೆಹಲಿಯ ಭಾರತ್ ಮಂಟಪದಲ್ಲಿ ನಡೆದ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್ 2026’ (ಭಾರತ ಎಐ ಇಂಪ್ಯಾಕ್ಟ್ ಸಮ್ಮಿಟ್ 2026) ಉದ್ದೇಶಿಸಿ ಪ್ರಧಾನಿ ನರೇಂದ್ರ ಮೋದಿ ಅವರು ಭಾಷಣ ಮಾಡಿದರು. ಅದನ್ನು ಕನ್ನಡಕ್ಕೆ ಎಐ ಮೂಲಕ ಅನುವಾದಿಸಲಾಗಿದೆ. ಇಂದಿನ ಈ ‘ಇಂಡಿಯಾ ಎಐ ಇಂಪ್ಯಾಕ್ಟ್ ಸಮ್ಮಿಟ್’ ಕೇವಲ ಸಮಾವೇಶವಲ್ಲ, ಇದು ನವ ಭಾರತದ ಸಂಕಲ್ಪದ ಪ್ರತೀಕವಾಗಿದೆ ಎಂದು ಮೋದಿ ಹೇಳಿದ್ದಾರೆ ಈ ಬಗ್ಗೆ ಲೈವ್ ವಿಡಿಯೋ ಇಲ್ಲಿದೆ ನೋಡಿ.

ವಿಡಿಯೋ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ



Source link

Leave a Reply

Your email address will not be published. Required fields are marked *