ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?

ಸಚಿವ ಮಲ್ಲಿಕಾರ್ಜುನ್ ರಾಜೀನಾಮೆ ಪ್ರಸ್ತಾಪ: ಪುತ್ರನಿಗೆ ಬೈ ಎಲೆಕ್ಷನ್ ಟಿಕೆಟ್‌ಗಾಗಿ ರಾಜಕೀಯ ದಾಳ?


ಬೆಂಗಳೂರು, ಫೆಬ್ರವರಿ 19: ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯನವರ ಬಳಿ ಸಚಿವ ಸ್ಥಾನದಿಂದ ಬಿಡುಗಡೆಗೊಳಿಸುವಂತೆ ಮನವಿ ಮಾಡಲಾಗಿದೆ. ವ್ಯವಹಾರಿಕ ಒತ್ತಡ ಮತ್ತು ಕ್ಷೇತ್ರದ ಕೆಲಸಗಳ ಕಾರಣ ನೀಡಿ, ಕಳೆದ ವಾರವೇ ಸಿಎಂ ಎದುರು ಈ ವಿಚಾರವನ್ನು ಪ್ರಸ್ತಾಪ ಮಾಡಿದ್ದಾರಂತೆ. ಈ ಬೆಳವಣಿಗೆ ದಾವಣಗೆರೆ ದಕ್ಷಿಣ ಕ್ಷೇತ್ರದ ಉಪಚುನಾವಣೆ ಮಹತ್ವವನ್ನು ಹೊಂದಿದೆ. ಸಾಮಾನ್ಯವಾಗಿ ಸಚಿವ ಸ್ಥಾನಕ್ಕಾಗಿ ಬಿಬಿಬಿ ಸಂದರ್ಭದಲ್ಲಿ, ಸಚಿವ ಸ್ಥಾನಕ್ಕಾಗಿ ಅವಕಾಶ ನೀಡುವುದು ರಾಜಕೀಯ ವಲಯದಲ್ಲಿ ಕುತೂಹಲ ಮೂಡಿಸಿದೆ. ಇದು ತಮ್ಮ ಪುತ್ರನಿಗೆ ಉಪಚುನಾವಣೆಯಲ್ಲಿ ಟಿಕೆಟ್ ಪಡೆಯುವ ಉದ್ದೇಶದಿಂದ ಮಲ್ಲಿಕಾರ್ಜುನ್ ಅವರು ನಡೆಸಿದ ರಾಜಕೀಯ ತಂತ್ರಗಾರಿಕೆ ಇರಬಹುದೇ ಎಂಬ ಲೆಕ್ಕಾಚಾರವೂ ಶುರುವಾಗಿದೆ.

ಮತ್ತಷ್ಟು ವಿಡಿಯೋ ನೋಡಲು ಇಲ್ಲಿ ಕ್ಲಿಕ್ ಮಾಡಿ.



Source link

Leave a Reply

Your email address will not be published. Required fields are marked *